ತುಮಕೂರು: ತಿಪಟೂರು ತಾಲ್ಲೂಕು ಹೊನ್ನವಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿಗಾಗಿ NCVT ಕೋರ್ಸುಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಆನ್ಲೈನ್ www.cite.karnataka.gov.in ಮೂಲಕ ಮೇ 28ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9900251218/ 9972066417/ 9448711012/ 7892193187/ 8095359616ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW