nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜೃಂಭಣೆಯಿಂದ ನಡೆದ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ
    ಕೊರಟಗೆರೆ May 20, 2025

    ವಿಜೃಂಭಣೆಯಿಂದ ನಡೆದ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

    By adminMay 20, 2025No Comments1 Min Read
    bevinalamma devi

    ಕೊರಟಗೆರೆ : ತಾಲ್ಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮದ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ತಾಯಿಯ ಜಲಧಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರೆವೇರಿತು.

    ದೇವಿಗೆ ವಿಶೇಷ ಹೂವಿನ ಅಲಂಕಾರ ಭಕ್ತರ ಕಣ್ಮನ ಸೆಳೆಯುವಂತಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ  ನಡೆಯಿತು. ದೇವಿ ಕುಣಿತದ ನಂತರ ಸಾಮೂಹಿಕ ಪ್ರಸಾದ ವಿನಿಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


    Provided by
    Provided by

    ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಮಾತನಾಡಿ, ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ–ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು,ಜಲದಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದರು.

    ಜಟ್ಟಿ ಅಗ್ರಹಾರ ಎಂದರೇ ಜಟ್ಟಿ ಮನೆತನದವರಿಗೆ ರಾಜರು ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ ಯಾವುದೇ ತೊಂದರೆ ತೊಡಕುಗಳು ಆಗದಂತೆ ಕಾಪಾಡಿಕೊಂಡು ಬರುತ್ತಿದ್ದಾಳೆ. ಬರಗಾಲ ಬಂದಿರುವುದರಿಂದ ಅದ್ದೂರಿಯಾಗಿ ಜಾತ್ರೆ ಮಾಡಲು ಆಗದ ಕಾರಣ ಜಲದಿಯನ್ನು ಅದ್ದೂರಿಯಾಗಿ ಮಾಡುತ್ತಿದ್ದೇವೆ ಎಂದು ಸಮಾಜ ಸೇವಕ ಕೇಬಲ್ ಸಿದ್ದಗಂಗಯ್ಯ ತಿಳಿಸಿದರು.

    ಈ ಸಂದರ್ಭದಲ್ಲಿ ಪೂಜಾರು ಲಕ್ಷ್ಮಿಶ್, ಗ್ರಾಮದ ಮುಖಂಡರುಗಳಾದ ಟೈಲರ್ ತಿಮ್ಮರಾಜು, ವಿನಯ್ ಕುಮಾರ್ ಎ.ಬಿ., ನಂದೀಶ್ ಬಿ., ನಿತಿನ್ ಕುಮಾರ್, ಸುರೇಂದ್ರ ಬಾಬು, ರಮೇಶ್, ಎ.ಆರ್. ಬಸವರಾಜು, ಕೇಬಲ್ ಸಿದ್ದಗಂಗಯ್ಯ, ಮಂಜುನಾಥ್, ಹನುಮಂತರಾಜು, ಚಂದ್ರು, ಬಂಡೆ ರಂಗಪ್ಪ, ಸಿದ್ದರಾಜು, ಅಶೋಕ, ವೀರೇಶ,ನಾಗರಾಜು,ಚಂದ್ರು, ಕೆಂಪರಾಜು, ಸುದೀಪ್, ಸುರೇಶ್ ಸೇರಿದಂತೆ ಅಕ್ಕ ಪಕ್ಕ ಗ್ರಾಮಸ್ಥರು ಭಕ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.…

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.