nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ : ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ
    ತುಮಕೂರು May 22, 2025

    ಗುಬ್ಬಿ : ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    By adminMay 22, 2025No Comments2 Mins Read
    horticultural farmers

    ತುಮಕೂರು:  ಗುಬ್ಬಿ ತೋಟಗಾರಿಕೆ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಿದೆ.

    ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ದಾಳಿಂಬೆ ಬೆಳೆಗೆ ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ; ಕೋಯ್ಲೋತ್ತರ ನಿರ್ವಹಣೆ; ಪ್ಯಾಕ್‌ಹೌಸ್; ಪ್ರಾಥಮಿಕ ಸಂಸ್ಕರಣಾ ಘಟಕ; ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ; ಸ್ಟ್ಯಾಟಿಕ್ ಮೊಬೈಲ್ ವೆಂಡಿಂಗ್ ಕಾರ್ಟ್ ಖರೀದಿಸಲು ನೆರವು ನೀಡಲಾಗುವುದು. ಹಳೆ ತೋಟಗಳ ಪುನಃಶ್ಚೇತನ, ಜೇನು ಸಾಕಾಣಿಕೆ, ಮಿನಿಟ್ರಾಕ್ಟರ್, ಪವರ್ ಟಿಲ್ಲರ್, ಟ್ರಾಕ್ಟರ್ ಆಪರೇಟೆಡ್ ಸ್ಪ್ರೇಯರ್‌ ಗಳಿಗೆ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಕಾರ್ಯಕ್ರಮಗಳನ್ನಾಧರಿಸಿ ಶೇ.25 ರಿಂದ 50ರಷ್ಟು ಸಹಾಯಧನ ನೀಡಲಾಗುವುದು.


    Provided by
    Provided by

    ಆಸಕ್ತ ರೈತರು ಹಾಗೂ ಉದ್ದಿಮೆದಾರರು ತಮ್ಮ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜಾತಿ ಪ್ರಮಾಣ ಪತ್ರ(ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಮತ್ತಿತರೆ ದಾಖಲಾತಿಗಳನ್ನು ಜೂನ್ 5ರೊಳಗಾಗಿ ಗುಬ್ಬಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.08131-295512ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.