nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದೇಶಿ ಬಾತುಕೋಳಿ ಸಾಕಿದ ಪ್ರಕರಣ: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಮನ್ಸ್ ಜಾರಿ
    ರಾಜ್ಯ ಸುದ್ದಿ May 23, 2025

    ವಿದೇಶಿ ಬಾತುಕೋಳಿ ಸಾಕಿದ ಪ್ರಕರಣ: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಮನ್ಸ್ ಜಾರಿ

    By adminMay 23, 2025No Comments1 Min Read
    darshan vijayalakshmi

    ಬೆಂಗಳೂರು: ನಟ ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

    ನಿಷೇಧಿತ ‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು.


    Provided by
    Provided by

    ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿ ಜುಲೈ 4 ರಂದು ನ್ಯಾಯಾಲಯಕ್ಕೆ ಜರಾಗುವಂತೆ ಸೂಚಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.