ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಹಾಗೂ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ.
ಸಂಗನಾಳ ಉದಗಿರ್ ರಸ್ತೆ ಮಳೆ ಅಬ್ಬರ ಕೊಚ್ಚಿ ಹೋಗಿದೆ. ರಸ್ತೆ ಸಂಗನಾಳ ನಡುವಿನ ಪ್ರಯಾಣ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಔರಾದ್ ಗ್ರಾಮೀಣ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಹರಿದೇವ್ ಸಂಗನಾಳ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW