ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ವಿರುದ್ಧ ಹೋರಾಟ ಜೋರಾಗಿದ್ದು, ಮುಂದಿನ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ಶಾಸಕರು ಮಹತ್ವದ ಸಭೆ ನಡೆಸುತ್ತಿದ್ದಾರೆ.
ರೈತ ಸಂಘಟನೆಗಳು, ಹಲವು ಜನ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಮಠಾಧೀಶರು ಹೋರಾಟದ ವಿರುದ್ಧ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ತುಮಕೂರಿನ ಮುರುಘರಾಜೇಂದ್ರ ಸಭಾ ಭವನದಲ್ಲಿ ಸಭೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಜ್ಯೋತಿ ಗಣೇಶ್, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡ ದಿಲೀಪ್ ಕುಮಾರ್ ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW