nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಗುಡನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಲಿದೆ: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು May 26, 2025

    ಬುಗುಡನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಲಿದೆ: ಸಚಿವ ಡಾ.ಜಿ.ಪರಮೇಶ್ವರ್

    By adminMay 26, 2025No Comments1 Min Read
    parameshwar

    ತುಮಕೂರು:  ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ  ಕುಡಿಯುವ ನೀರಿಗಾಗಿ ಪ್ರತಿದಿನ 1800 ಕ್ಯೂ ಸೆಕ್ಸ್ ನೀರು ಹರಿದು ಬರುತ್ತಿದೆ.

    ಹೀಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು , ತುಮಕೂರಿನ ಬುಗುಡನಹಳ್ಳಿ, ಕೆರೆಯಲ್ಲಿ ಸಂಗ್ರಹಿಸಲಾಗುತ್ತಿದೆ.


    Provided by
    Provided by

    ಮುಂದಿನ 10 ದಿನಗಳವರೆಗೆ ಇದೇ ರೀತಿ ಹೇಮಾವತಿ ಜಲಾಶಯದಿಂದ ನೀರು ಹರಿದು ಬರಲಿದ್ದು ಬುಗುಡನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಇಂದು ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಪರಮೇಶ್ವರ್ ಅವರ ಜೊತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ, ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.