nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ತಿರಂಗಾ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    ಜಿಲ್ಲಾ ಸುದ್ದಿ May 26, 2025

    ಬೀದರ್: ತಿರಂಗಾ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    By adminMay 26, 2025No Comments1 Min Read
    bidar

    ಬೀದರ್: ಆಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.

    ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

    ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತೃತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಾಡಾಂಬೆ ವೃತ್ತದಲ್ಲಿ ಸಾಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು.

    ಶಾಸಕರು ಮೆರವಣಿಗೆಯಲ್ಲಿ ಕುಣಿದು ದುಡಿದಿದ್ದಾರೆ, ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ ಬೇರೆ ಏನೂ ಸಮಸ್ಯೆ ಇಲ್ಲ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ.

    ಯಾತ್ರೆಯಲ್ಲಿ ಬೀದರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರ, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ವರದಿ: ಅರವಿಂದ ಮಲ್ಲೀಗೆ, ಬೀದರ್ ಬೀದರ್: ನಗರದ ಹೃದಯ ಭಾಗದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ₹83 ಲಕ್ಷದ ಹೈ–ವೋಲ್ಟೇಜ್ ಶೂಟ್…

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.