nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: ಸಂವಿಧಾನಾತ್ಮಕ ಮೌಲ್ಯಗಳು ವಿಶೇಷ ಉಪನ್ಯಾಸ
    ತುಮಕೂರು May 28, 2025

    ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: ಸಂವಿಧಾನಾತ್ಮಕ ಮೌಲ್ಯಗಳು ವಿಶೇಷ ಉಪನ್ಯಾಸ

    By adminMay 28, 2025No Comments1 Min Read

    ತುಮಕೂರು: ಸಂವಿಧಾನಾತ್ಮಕ ಮೌಲ್ಯಗಳು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಬುಧವಾರ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರುನಲ್ಲಿ ನಡೆಸಲಾಯಿತು.

    ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ ಆರ್. ಮಾತನಾಡಿ,  ಭಾರತದ ಸಂವಿಧಾನ ನಮ್ಮ ಜೀವ ಮತ್ತು ಜೀವನದ ವಿಧಾನಗಳ ರಕ್ಷಕವಾಗಿದೆ. ನಮ್ಮ ವ್ಯಕ್ತಿತ್ವದ ಘನತೆ ಮತ್ತು ಗೌರವಗಳ ಉನ್ನತಿಯ ಮಾರ್ಗದರ್ಶಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂವಿಧಾನದ ಮೌಲ್ಯಗಳನ್ನು ಅನುಸರಿಸಬೇಕು. ಮತ್ತು  ಕುಟುಂಬ, ಸಮಾಜ, ಸಂವಿಧಾನ, ದೇಶದ ಪ್ರಭಾವಿ ಪ್ರಜೆಯಾಗಿ ಹೊರಹೊಮ್ಮಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.


    Provided by
    Provided by

    ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸಯೀದ್ ಅಕ್ರಂ ಅಲಿ ಅವರು ಮಾತನಾಡಿ, ಪ್ರಸ್ತುತ ಜನಪ್ರತಿನಿಧಿಗಳು, ಸರ್ಕಾರಗಳು, ಮತ್ತು ನ್ಯಾಯಾಂಗಗಳ ವರ್ತನೆ ಸಂವಿಧಾನಾತ್ಮಕವಾಗಿರಬೇಕು. ದೇಶದ ಪ್ರಜೆಗಳು ಇಂದು ತಮ್ಮ ಜವಾಬ್ದಾರಿಗಳನ್ನು ಅರಿತು ನಡೆದುಕೊಳ್ಳುವ ಅನಿವಾರ್ಯತೆಗಳ ಅರಿವಿನ ಬಗ್ಗೆ ಮಾಹಿತಿ ತಿಳಿಸಿದರು.

    ಪ್ರಾಂಶುಪಾಲರಾದ ಸಿ. ಸಿ.ಬಾರಕೇರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,  ಸಂವಿಧಾನದಲ್ಲಿ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಲಾಗಿದೆ. ನಾವುಗಳು ಕೇವಲ ಹಕ್ಕುಗಳನ್ನು ಮಾತ್ರ ಕೇಳುತ್ತೇವೆ, ಆದರೆ   ಕರ್ತವ್ಯಗಳನ್ನು ನಿರ್ವಹಿಸಲು ನಿರ್ಲಕ್ಷ್ಯವನ್ನು ತೋರುತ್ತೇವೆ ಇದರಿಂದ ಸಹಜವಾಗಿ ನಾವುಗಳು ತಪ್ಪಿಸ್ಥತರಾಗುತ್ತೇವೆ ಎಂಬ ಪರಿಜ್ಞಾನ ನಮಗೆ ಇರಬೇಕಾಗುತ್ತದೆ ಎಂದರು.

    ವೈಷ್ಣವಿ ಪ್ರಾರ್ಥನೆ ಗೀತೆ ಹಾಡಿದರು. ಕಾರ್ಯಕ್ರಮ ಸಂಯೋಜಕರಾದ ರಂಗಸ್ವಾಮಿ ಆರ್. ಸ್ವಾಗತಿಸಿದರು, ಕುಮಾರಿ ಹರಿಣಿ  ಬಿ. ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.