nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಬಿ.ವಿ.ಎ. ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ
    ತುಮಕೂರು May 29, 2025

    ತುಮಕೂರು: ಬಿ.ವಿ.ಎ. ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

    By adminMay 29, 2025No Comments2 Mins Read
    bva

    ತುಮಕೂರು: ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು 2025–26ನೇ ಸಾಲಿನಿಂದ “ತುಮಕೂರು ನಗರದ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನಡೆಯುತ್ತಿದೆ” ಈ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಬಿ.ವಿ.ಎ.ಪೇಟಿಂಗ್ ಪದವಿ ಶಿಕ್ಷಣವನ್ನು ನೀಡಲಾಗುತ್ತಿದೆ.

    ಇದರೊಂದಿಗೆ 2024—25 ನೇ ಸಾಲಿನಿಂದ ಬಡ–ವಿದ್ಯಾರ್ಥಿಗಳಿಗಾಗಿ ಸರ್ಕಾರದ ಅನುಮತಿ ಮೇರೆಗೆ ಹೊಸದಾಗಿ ಬಿ.ವಿ.ಎ.ಅನಿಮೇಶನ್ ಪದವಿ ಮತ್ತು ಬಿ.ವಿ.ಎ. ಗ್ರಾಫಿಕ್ಸ್ ಡಿಸೈನ್ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷವೂ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಈ ಕಾಲೇಜಿಗೆ ಚಿತ್ರಕಲಾ ಪದವಿ ಶಿಕ್ಷಣ ಬಯಸಿ ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಈ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಜೊತೆಗೆ ನುರಿತ ಅಧ್ಯಾಪಕರಿದ್ದು, ಗುಣಮಟ್ಟದ ಕಲಾ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ.


    Provided by

    ಈ ಪದವಿಗಳು ವಿವಿಧ ವೃತ್ತಿ ಕೌಶಲ್ಯಗಳನ್ನು ಒಳಗೊಂಡಿದ್ದು, ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಬಹುದಾಗಿದೆ. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಪದವಿಗಳು ವಿವಿಧ ಉದ್ಯೋಗವಕಾಶಗಳನ್ನು  ಒದಗಿಸುತ್ತವೆ.

    2025–26 ನೇ ಸಾಲಿನ ಚಿತ್ರಕಲಾ ಪದವಿ ತರಗತಿಗಳಿಗೆ ಪ್ರವೇಶಾತಿಗಳು ಪ್ರಾರಂಭವಾಗಿವೆ. ಈ ಸದರಿ ಪದವಿಗಳಿಗೆ ಪ್ರವೇಶ ಪಡೆಯಲು ಪಿ.ಯು.ಸಿ / ಐಟಿಐ / ಡಿಪ್ಲೋಮಾ /10+2 / ತತ್ಸಮಾನ ತೇರ್ಗಡೆ ಹೊಂದಿರುವವರು ಪ್ರವೇಶ ಪಡೆಯಬಹುದು ಸೀಮಿತ ಪ್ರವೇಶಗಳಿದ್ದು, ಮೊದಲ ಬಂದವರಿಗೆ ಆದ್ಯತೆ ನೀಡಲಾಗುವುದು.

    ನಮ್ಮ ಕಾಲೇಜಿನಲ್ಲಿ ನಡೆಯುತ್ತಿರುವ ದೃಶ್ಯಕಲಾ ಪದವಿಗಳು 4 ವರ್ಷದ ಅವಧಿಯ 8 ಸೆಮಿಸ್ಟರ್‌ಗಳಲ್ಲಿ ನಡೆಯುತ್ತವೆ.


    1. ಬಿ.ವಿ.ಎ. ಪೇಟಿಂಗ್ : B.V.A-in Painting:            ಪ್ರವೇಶಾತಿ ಮಿತಿ 30

    2. ಬಿ.ವಿ.ಎ. ಎನಿಮೇಶನ್: B.V.A-in Animation:           ಪ್ರವೇಶಾತಿ ಮಿತಿ 15

    3. ಬಿ.ವಿ.ಎ.ಗ್ರಾಫಿಕ್ ಡಿಸೈನಿಂಗ್: B.V.A.in Graphic Design:    ಪ್ರವೇಶಾತಿ ಮಿತಿ 15


    ಕಾಲೇಜಿನಲ್ಲಿ ನಡೆಸಲಾಗುತ್ತಿರುವ ಮೇಲಿನ ಪದವಿಗಳಿಗೆ ಆನ್‌ ಲೈನ್ / ಆಫ್‌ ಲೈನ್ ಮೂಲಕವೂ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಪ್ರವೇಶಾತಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಶುಪಾಲರ ದೂರವಾಣಿ ಸಂಖ್ಯೆಗೆ 8147870998 / ಶ್ರೀ ರಂಗಸ್ವಾಮಿ ಆರ್. ಮೊ : 9886744229 ಗೆ ಸಂಪರ್ಕಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.