ತುಮಕೂರು: ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಹೀಗಾಗಿ ತುಮಕೂರಿನ ಕೆ.ಎನ್.ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಆರೋಗ್ಯ ವಿಚಾರಿಸಿದರು.
ಇದೇ ವೇಳೆ ಇಬ್ಬರೂ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಬೆಳಗಾವಿಗೆ ಹೋಗುವ ದಾರಿ ಮಧ್ಯೆ ಕೆ.ಎನ್.ರಾಜಣ್ಣ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW