nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಿ: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ
    ರಾಜ್ಯ ಸುದ್ದಿ June 4, 2025

    ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಿ: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

    By adminJune 4, 2025No Comments1 Min Read
    v somanna

    ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

    ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

    ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.

    ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.