nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » RCB ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರ
    ರಾಜ್ಯ ಸುದ್ದಿ June 4, 2025

    RCB ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರ

    By adminJune 4, 2025No Comments2 Mins Read
    siddaramaiah rcb

    ಬೆಂಗಳೂರು: ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಫೈನಲ್ ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಗಳಿಸಿದ್ದು, ಇದರ ಬೆನ್ನಲ್ಲೇ ಆರ್ ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು.


    Provided by

    ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Rrrrrrrrr…. Cccccccc…. Bbbbbbbbb….ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.

    ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್ ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ತಿಳಿಸಿದ್ದಾರೆ.

    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಕೂಡ ಆರ್‌ಸಿಬಿ ತಂಡಕ್ಕೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕನಸು ನನಸು ಮಾಡಿದ ಆರ್”ಸಿಬಿ ತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳು. ಈ ಸಲ ಕಪ್ ನಮ್ದೇ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಟಿವಿ ಪರದೆ ಮೂಲಕ ಪಂದ್ಯ ವೀಕ್ಷಿಸಿದ ಡಿಸಿಎಂ ಅವರು ಆರ್’ಸಿಬಿ ಗೆಲ್ಲುತ್ತಿದ್ದಂತೆ ಸಂಭ್ರಮ ಆಚರಿಸಿದರು.

    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪೋಸ್ಟ್ ಮಾಡಿ, ಹ್ಯಾಟ್ಸ್ ಆಫ್ ಆರ್’ಸಿಬಿ. ಸುದೀರ್ಘ ಕಾಯವಿಕೆ ಅಂತ್ಯವಾಗಿದೆ. ಈ ಸಲ ಕಪ್ ನಮ್ದು. ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ದ್ವಿಗುಣಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪೋಸ್ಟ್ ಮಾಡಿ, ‘ಐಪಿಎಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್’ಸಿಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಧೈರ್ಯ ಮತ್ತು ಉತ್ಸಾಹವನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ಗೆಲುವಿನ ನಗೆ ಬೀರಿದೆ. ಮುಂದಿನ ಪ್ರಯಾಣದಲ್ಲಿ ಆರ್‌ಸಿಬಿ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ’ ಎಂದು ಅಭಿನಂದಿಸಿದ್ದಾರೆ.

    ಕೇಂದ್ರ ಸಚಿವ ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಐಪಿಎಲ್ 2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆಂದು ಬರೆದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.