nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ
    ತುರುವೇಕೆರೆ June 5, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    By adminJune 5, 2025No Comments1 Min Read

    ತುರುವೇಕೆರೆ: ಕ್ಷೇತ್ರದ ಶಾಸಕರಾದ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಂಗವಾಗಿ ಎಂ.ಟಿ.ಕೃಷ್ಣಪ್ಪ ಅಭಿಮಾನಿ ಬಳಗದ ವತಿಯಿಂದ ಜೂ. 10ರಂದು  ಪಟ್ಟಣದ ಚೌದ್ರಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಾಗಟ್ಟ ಚಂದ್ರೇಶ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮದಿನಾಚರಣೆಗೆ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಿಗೆ ಶುಭಾಶಯ ಕೋರಲು ತಾಲೂಕಿಗೆ ಆಗಮಿಸುತ್ತಿದ್ದು,  ಬೃಹತ್ ಆರೋಗ್ಯ ತಪಾಸಣಾ ಶಿಬಿರ  ಶ್ರೀ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆ ಸಹಯೋಗದೊಂದಿಗೆ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಈ ಶಿಬಿರದಲ್ಲಿ KIMS ಆಸ್ಪತ್ರೆ, ಬೆಂಗಳೂರು, ಹಾಗೂ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಉಚಿತ ಔಷಧ ವಿತರಣೆ ಸೇರಿದಂತೆ ವಿವಿಧ ಸೇವೆಗಳು ಸಾರ್ವಜನಿಕರಿಗೆ ಲಭಿಸಲಿವೆ ಎಂದು ತಿಳಿಸಿದರು.

    ಶಿಬಿರದಲ್ಲಿ ಲಭ್ಯವಿರುವ ವೈದ್ಯಕೀಯ ವಿಭಾಗಗಳು:

    ಹೃದಯ ತಜ್ಞರು (ECG, ECHO)

    ಕಣ್ಣು, ದಂತ, ಚರ್ಮ, ಮೂತ್ರಪಿಂಡ ತಜ್ಞರು

    ಗ್ಯಾಸ್ಟ್ರೋಎಂಟರೋಲಾಜಿ, ಮಹಿಳಾ ಹಾಗೂ ಸಾಮಾನ್ಯ ತಜ್ಞ ವೈದ್ಯರು , ಆಗಮಿಸಲಿದ್ದು ಈ ಆರೋಗ್ಯ ಶಿಬಿರದ ಹಾಗೂ ಶಾಸಕರ ಜನ್ಮದಿನವನ್ನು ಯಶಸ್ವಿಗೊಳಿಸಬೇಕೆಂದು

    ಸಾರ್ವಜನಿಕರಿಗೆ ಮನವಿ  ಮಾಡಿದ್ದಾರೆ.

    ಈ ಸಂದರ್ಭದಲ್ಲಿ, ಡಾ.ಚೌದ್ರಿ ನಾಗೇಶ್,  ಮುಖಂಡರುಗಳಾದ ಹೆಚ್.ಆರ್. ರಾಮೇಗೌಡ, ಮಾಜಿ ಎಪಿಎಂಸಿ ಸದಸ್ಯ ವಿಜಯೇಂದ್ರ, ವೆಂಕಟಾಪುರ ಯೋಗೀಶ್, ಎ.ಬಿ.ಜಗದೀಶ್, ದೇವರಾಜ್ ಭುವನಹಳ್ಳಿ, ಚನ್ನಬಸವೇಗೌಡ ತಂಡಗ, ಸೋಮಣ್ಣ ಒಬ್ಬನಾಗಸಂದ್ರ, ತ್ಯಾಗರಾಜ್, ಬಡಗರಹಳ್ಳಿ, ದುಂಡ ಸುರೇಶ್, ಸೇರಿದಂತೆ ಜೆಡಿಎಸ್ ಮುಖಂಡರುಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.       


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.