nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆ: ಪೋಷಕರಿಗೆ  ವಿದ್ಯಾರ್ಥಿಗಳಿಂದ ಜಾಗೃತಿ
    ಜಿಲ್ಲಾ ಸುದ್ದಿ June 7, 2025

    ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆ: ಪೋಷಕರಿಗೆ  ವಿದ್ಯಾರ್ಥಿಗಳಿಂದ ಜಾಗೃತಿ

    By adminJune 7, 2025No Comments1 Min Read
    mmk

    ಸರಗೂರು: ತಾಲೂಕಿನ ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಶುಕ್ರವಾರ ದಂದು ಆಚರಿಸಲಾಯಿತು.

    ಪರಿಸರ  ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುಂಬ ಸೊಗೆ ಗ್ರಾಮಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಮೂಲಕ ಪೋಷಕರಲ್ಲಿ ಜಾಗೃತಿಯನ್ನು ಮಾಡಿಸಿದರು.


    Provided by
    Provided by

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರಹೊಳೆ ವನ್ಯಜೀವಿ ಅರಣ್ಯ ಅಧಿಕಾರಿ ರಶ್ಮಿರವರು  ಮಾತನಾಡಿ ಪರಿಸರ ಮತ್ತು ಜೀವವೈವಿಧ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ವಿವರಿಸಿದರು. ಪರಿಸರದ ಮಾಲಿನ್ಯದಿಂದ ಜೀವವೈವಿಧ್ಯ ನಶಿಸುತ್ತಿದೆ. ಹಾಗೆ ಪರಿಸರದ ನಾಶ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನ ಹೆಚ್ಚಾಗುತ್ತಿರುವುದು ಪರಿಸರವನ್ನು ಹಾಳು ಮಾಡುತ್ತಿರುವುದು ಕಾರಣ  ಇದರಿಂದ ಮನುಷ್ಯ ಕಾಯಿಲೆಗಳಿಗೆ ಗೊತ್ತಾಗುತ್ತೆನೆ ಹಾಗೂ ಪ್ಲಾಸ್ಟಿಕ್ ನ ಅತಿಯಾದ ಬಳಕೆ ಅದರ ಉತ್ಪಾದನೆ ಉಪಯೋಗ ಎಲ್ಲವೂ ಮನುಷ್ಯನಿಂದಲೇ ಆಗಿದೆ. ಅದನ್ನು ಮರುಬಳಕೆ ಮಾಡದೆ ಪರಿಸರದಲ್ಲೇ ಉಳಿಯುತ್ತಿರುವುದು ಅದು ಭೂಮಿಯಲ್ಲಿ ಕೊಳೆಯದೆ ಹಾಗೂ ಕರಗದ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪ್ಲಾಸ್ಟಿಕ್ ನ ಮರುಬಳಕೆ ಆಗಬೇಕಾಗಿದೆ. ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಬಹಳ ಅಪರೂಪದ ಪಕ್ಷಿ ಆರ್ನ್ ಬಿಲ್ ಬಗ್ಗೆ ವಿವರಿಸಿದರು. ಈ ಪಕ್ಷಿ ಸುಮಾರು 40 ಜಾತಿಯ ಮರಗಳ ಹಣ್ಣಿನ ಬೀಜಗಳನ್ನು ತಿಂದು ಬೀಜಗಳನ್ನು  ಪ್ರಸರಣ ಮಾಡುತ್ತಿದೆ. ಇದರಲ್ಲಿ ಗಂಡು ಪಕ್ಷಿಯ ಕೊಂಬಿಗೋಸ್ಕರ ಬೇಟೆಯಾಡಿ ಅದರ ಸಂತತಿಯನ್ನು ಹಾಳು ಮಾಡುತ್ತಿದೆ.  ಹೀಗಾಗಿ 40 ಜಾತಿಯ ಮರಗಳ ಬೀಜ ಪ್ರಸರಣ ನಿಂತು ಹೋಗುತ್ತಿದೆ. ಇದರಿಂದ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮನುಷ್ಯರು ಯಾರು? ಅರಣ್ಯವನ್ನು ಬೆಳೆಸಿರುವುದಿಲ್ಲ ಇದು ಜೀವವೈವಿಧ್ಯತೆ  ಆಗಿರುವುದು ಇದನ್ನ ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.