ಮಧುಗಿರಿ: 2023ರ ವಿಧಾನ ಸಭಾ ಚುನಾವಣೆಗೆ ಮಧುಗಿರಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಮಾಜ ಸೇವಕ ಮಧು ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.
ಯಾವ ಪಕ್ಷ ತನ್ನನ್ನು ಗುರುತಿಸುತ್ತದೋ ಆ ಪಕ್ಷದಿಂದ ತಾನು ಸ್ಪರ್ಧಿಸುವುದಾಗಿ ತಿಳಿಸಿದ ಅವರು, ಯಾವುದೇ ಪಕ್ಷಗಳು ತನ್ನನ್ನು ಗುರುತಿಸದಿದ್ದರೆ, ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಮಧು ತಿಳಿಸಿದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB