nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು: ಹೆಚ್.ಕೆಂಪರಾಜಯ್ಯ
    ತುಮಕೂರು June 10, 2025

    ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು: ಹೆಚ್.ಕೆಂಪರಾಜಯ್ಯ

    By adminJune 10, 2025No Comments2 Mins Read
    tumakuru vakilara sangha

    ತುಮಕೂರು: ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು, ಕಿರಿಯ ವಕೀಲರಿಗೆ ನ್ಯಾಯಾಧೀಶರು ಸೂಕ್ತ ಕಾನೂನು ತಿಳುವಳಿಕೆ ನೀಡಿ ತಮ್ಮ ವೃತ್ತಿ ಪಥದಲ್ಲಿ ಯಶಸ್ವಿ ವಕೀಲರಾಗಿ ಬೆಳೆಯಲು ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು, ಇಂದು ಜಿಲ್ಲಾ ನ್ಯಾಯಾಲಯದಲ್ಲಿ 1,900 ಜನ ವಕೀಲರಿದ್ದೇವೆ ದಿನೇ ದಿನೇ ವಕೀಲರ ಸಂಖ್ಯೆ,ನ್ಯಾಯಾಲಯಗಳ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ಕೇಸುಗಳ ಸಂಖ್ಯೆಯು ಹೆಚ್ಚುತ್ತಿದೆ ಇದಕ್ಕೆ ಸೂಕ್ತ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳು ಬೇಕು,ಇನ್ನು ಕೆಲವೇ ದಿನಗಳಲ್ಲಿ ವಕೀಲರ ಸಂಘದ 3ನೇ ಮಹಡಿಗೆ ಶಂಕುಸ್ಥಾಪನೆ ಆಗಲಿದೆ, ಹೊಸ ನ್ಯಾಯಾಲಯ ಕಟ್ಟಲು ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಕನಿಷ್ಠ 25 ಎಕರೆ ಜಮೀನು ನೀಡಲು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ,ಇದರ ಬಗ್ಗೆ ಲೋಕಾಯುಕ್ತರಲ್ಲಿ ಸಹ ಮನವಿ ಮಾಡಿದ್ದು ಅದಕ್ಕೆ ಜಿಲ್ಲಾಡಳಿತ ಸ್ಪಂದಿಸುವ ಭರವಸೆ ಇದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ತಿಳಿಸಿದರು.

    ಅವರು ಇಂದು ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ನೂತನವಾಗಿ ವರ್ಗಾವಣೆ ಆಗಿ ಬಂದಿರುವ ನ್ಯಾಯಾಧೀಶರ ಸ್ವಾಗತ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರು ಮಾತನಾಡುತ್ತಾ, ನೂತನವಾಗಿ ವರ್ಗಾವಣೆ ಆಗಿ ಬಂದಿರುವ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಿರುವುದು ಒಳ್ಳೆಯದು ಹಾಗೆಯೇ ಅವರು 3 ವರ್ಷ ಇಲ್ಲಿ ಕೆಲಸ ಮಾಡಿ ಬೇರೆಡೆ ವರ್ಗಾವಣೆ ಆಗಿ ಹೋಗುವ ಸಂದರ್ಭದಲ್ಲಿ ಸಹ ಅವರಿಗೆ ವಕೀಲರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಅವರ ಸಾಧನೆಗಳ ಬಗ್ಗೆ ತಪ್ಪು–ಒಪ್ಪುಗಳ ಬಗ್ಗೆ ತಿಳಿ ಹೇಳಬೇಕು ಇದು ನಿಮ್ಮ ಜವಾಬ್ದಾರಿ, ವಕೀಲರು ಕಕ್ಷಿದಾರರ ಪ್ರತಿನಿಧಿಗಳಾಗಿ ಕೇಸುಗಳನ್ನು ನಿರ್ವಹಿಸುವಾಗ ಚೆನ್ನಾಗಿ ಓದಿಕೊಂಡು ಬಂದು ನ್ಯಾಯಾಲಯದಲ್ಲಿ ತಮ್ಮ ವಾದವನ್ನು ಮಂಡಿಸಿದಾಗ ನ್ಯಾಯಾಧೀಶರು ಒಳ್ಳೆಯ ತೀರ್ಪು ಬರೆಯಲು ಸಹಾಯವಾಗುತ್ತದೆ ಎಂದರು. ವಕೀಲರಿಗೆ ಕಿವಿ ಮಾತು ಹೇಳುತ್ತಾ,ಹಿರಿಯ ವಕೀಲರಿಗೆ ನ್ಯಾಯಾಧೀಶರು ಗೌರವ ನೀಡಬೇಕು ಕಿರಿಯ ವಕೀಲರಿಗೆ ಬೆಂಬಲ ನೀಡಿ ಎಂದು ನ್ಯಾಯಾಧೀಶರಿಗೆ ಮಾರ್ಗದರ್ಶನ ನೀಡಿದರು,ಕಿರಿಯ ವಕೀಲರು ಸದಾ ಓದಬೇಕು,ಜ್ಞಾನವನ್ನು ಹೆಚ್ಚು ಮಾಡಿಕೊಳ್ಳಲು ಸದಾ ಓದಬೇಕು,ವಾದ ಪತ್ರವನ್ನು ತಾವೇ ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಹಾಕಬೇಕು ಎಂದು ತಿಳಿಸಿದರು.

    ನೂತನ ನ್ಯಾಯಾಧೀಶರುಗಳಾದ ಪ್ರಕಾಶ್ ಸಂಗಪ್ಪ ಹೆಳವರ್, ನರಸಮ್ಮ, ಶಿಲ್ಪ ಕೆ.ಎಸ್, ಸುನಿಲ್.ಎಸ್.ಹೊಸ್ಮನಿ, ಶ್ರೀಮತಿ ಮಂಜುಳಾ.ಡಿ, ಪ್ರಿಯಾಂಕ.ಬಿ, ಲಕ್ಷೀಶರ್ಮ.ಎನ್, ಕೋನಪ್ಪ.ಎನ್.ವಿ, ಸಚಿನ್.ಪಿ.ಎಂ, ವಕೀಲರ ಸಂಘದ ಪದಾಧಿಕಾರಿಗಳಾದ ಉಪಾಧ್ಯಕ್ಷ ಎಂ.ಎಲ್.ರವಿಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ, ಜಂಟಿ ಕಾರ್ಯದರ್ಶಿ ಟಿ.ಎಂ.ಧನಂಜಯ, ಖಜಾಂಚಿ ಸಿಂಧು ಬಿ.ಎಂ., ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಗೋವಿಂದರಾಜು ಪಿ., ಡಿ.ಎ.ಜಗದೀಶ್, ಶ್ರೀನಿವಾಸಮೂರ್ತಿ ಕೆ.ವಿ.ಶ್ರೀನಿವಾಸಮೂರ್ತಿ ವಿ.ಕೆ, ಸುರೇಶ್ ಎಸ್., ಪದ್ಮಶ್ರೀ ಸಿ.ಆರ್. ಸೇವಾಪ್ರಿಯ ಜೆ.ಎಸ್.ನ್ಯಾಯಾಧೀಶರುಗಳು, ಹಿರಿಯ, ಕಿರಿಯ, ಮಹಿಳಾ ವಕೀಲರುಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.