ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 11, 12, 13, 15ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್ಆರ್ ಪಾಳ್ಯ, ಕುಪ್ಪೂರು ಹಾಗೂ ಹೊಸಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW