nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೃಢನಿರ್ಧಾರ, ಕಠಿಣ ಪರಿಶ್ರಮದಿಂದ ಐಎಎಸ್ ಕನಸು ನನಸು: ವಿನಯ್ ಕುಮಾರ್ ಜಿ.ಬಿ.
    ತುಮಕೂರು June 11, 2025

    ದೃಢನಿರ್ಧಾರ, ಕಠಿಣ ಪರಿಶ್ರಮದಿಂದ ಐಎಎಸ್ ಕನಸು ನನಸು: ವಿನಯ್ ಕುಮಾರ್ ಜಿ.ಬಿ.

    By adminJune 11, 2025No Comments2 Mins Read
    ias

    ತುಮಕೂರು: ದೃಢನಿರ್ಧಾರ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಐಎಎಸ್ ನಂತಹ ಸಂಕೀರ್ಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬಹುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಸಣ್ಣಪುಟ್ಟ ಆಕರ್ಷಣೆಗಳಿಗೆ ಒಳಗಾಗಿ ದಾರಿತಪ್ಪಬಾರದು ಎಂದು ಬೆಂಗಳೂರಿನ ಇನ್‌ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ. ತಿಳಿಸಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವೃತ್ತಿಮಾರ್ಗದರ್ಶನ ಮತ್ತು ನೇಮಕಾತಿ ಘಟಕವು ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಅನೇಕ ಗ್ರಾಮೀಣ ಯುವಕರು ಬಡತನದಲ್ಲೇ ಹುಟ್ಟಿರುತ್ತಾರೆ. ಆದರೆ ಬಡತನದಲ್ಲೇ ಜೀವನ ಕಳೆಯಬೇಕಾಗಿಲ್ಲ. ಅವರು ಐಎಎಸ್‌ನಂತಹ ಉನ್ನತ ಕನಸುಗಳನ್ನು ಕಟ್ಟಿಕೊಂಡು ನನಸಾಗಿಸಲು ದೃಢನಿರ್ಧಾರ ಮಾಡಬೇಕು. ಅಭಿವೃದ್ಧಿಶೀಲ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಬೇಕಾದರೆ ಅವರ ಕೊಡುಗೆ ಮುಖ್ಯ ಎಂದರು.

    ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಹಿಂದೆ ಯುವಕರು ದೆಹಲಿಯಂತಹ ದೂರದ ಪ್ರದೇಶಗಳಿಗೆ ಹೋಗಬೇಕಿತ್ತು. ಈಗ ಸಮೀಪದ ಬೆಂಗಳೂರಿನಲ್ಲೇ ಉತ್ಕೃಷ್ಟ ಸೌಲಭ್ಯಗಳಿವೆ. ಐಎಎಸ್ ಆಕಾಂಕ್ಷಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ದಾಕ್ಷಾಯಿಣಿ, ನಾಗರಿಕ ಸೇವಾ ಪರೀಕ್ಷೆಗಳನ್ನು ತೇರ್ಗಡೆಯಾಗುವುದು ದೇಶಸೇವೆ ಮಾಡಲು ಇರುವ ಒಂದು ಅಪೂರ್ವ ಅವಕಾಶ. ಪದವಿ ವಿದ್ಯಾರ್ಥಿಗಳು ವ್ಯಾಸಂಗದ ಸಮಯದಿಂದಲೇ ಸರಿಯಾಗಿ ಯೋಜನೆ ಹಾಕಿಕೊಂಡು ಮುಂದುವರಿದರೆ ಉನ್ನತ ಹುದ್ದೆಗಳನ್ನು ಪಡೆಯುವುದು ಕಷ್ಟವಲ್ಲ ಎಂದರು.

    ಐಎಎಸ್‌  ನಂತಹ ಪರೀಕ್ಷೆಗಳನ್ನು ತೇರ್ಗಡೆಯಾಗುವುದರಲ್ಲಿ ಕನ್ನಡಿಗರ ಪ್ರಮಾಣ ಕಡಿಮೆಯಿತ್ತು. ಇತ್ತೀಚಿನ ವರ್ಷಗಳಲ್ಲಿ ಅನೇಕ ಮಂದಿ ಕನ್ನಡಿಗರು ಐಎಎಸ್‌ನಲ್ಲಿ ಉತ್ತಮ ರ‍್ಯಾಂಕ್ ಗಳಿಸುತ್ತಿದ್ದಾರೆ. ಈ ಪ್ರಮಾಣ ದುಪ್ಪಟ್ಟಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

    ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ತೇಜಸ್ ಮಾರ್ಗದರ್ಶನ ನೀಡಿದರು. ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಡಾ.ಸಿಬಂತಿ ಪದ್ಮನಾಭ ಕೆ. ವಿ., ಸದಸ್ಯರಾದ ಡಾ. ವೇಣುಗೋಪಾಲ ಬಿ.ಎಸ್., ಡಾ. ಸುಬ್ರಹ್ಮಣ್ಯ ಶರ್ಮಾ ವಿ., ಡಾ. ಮೋಹನ್ ಪ್ರಕಾಶ್, ಪ್ರಹ್ಲಾದ ಜಿ., ಹೇಮಂತ್ ಕುಮಾರ್ ಕೆ.ಪಿ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಡಾ. ಸಿ. ಶೋಭಾ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.