nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಸೌಲಭ್ಯ : ವಿಶ್ವಕರ್ಮ ಜನಾಂಗದವರಿಂದ ಆನ್‌ ಲೈನ್ ಅರ್ಜಿ ಆಹ್ವಾನ
    ತುಮಕೂರು June 11, 2025

    ವಿವಿಧ ಸೌಲಭ್ಯ : ವಿಶ್ವಕರ್ಮ ಜನಾಂಗದವರಿಂದ ಆನ್‌ ಲೈನ್ ಅರ್ಜಿ ಆಹ್ವಾನ

    By adminJune 11, 2025No Comments1 Min Read
    apply now

    ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು–ಶೈಕ್ಷಣಿಕ ನೇರಸಾಲ(ಹೊಸದು–ನವೀಕರಣ), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‌ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಅರ್ಹ ಅಭ್ಯರ್ಥಿಗಳು ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com  ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in   ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 2ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdcl.karnataka.gov.in  ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸ. 080–22374848/ 7899899039 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.