nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿಗಾರಿಕೆಗೆ ನಡುಗಿದ ಕಾವರಗಲ್ ಮೀಸಲು ಅರಣ್ಯ ಪ್ರದೇಶ: ಬ್ಲಾಸ್ಟಿಂಗ್ ಆರ್ಭಟಕ್ಕೆ ದಿಕ್ಕಾಪಾಲಾಗಿ ಓಡುತ್ತಿರುವ ಕಾಡು ಪ್ರಾಣಿಗಳು!
    ಕೊರಟಗೆರೆ June 13, 2025

    ಗಣಿಗಾರಿಕೆಗೆ ನಡುಗಿದ ಕಾವರಗಲ್ ಮೀಸಲು ಅರಣ್ಯ ಪ್ರದೇಶ: ಬ್ಲಾಸ್ಟಿಂಗ್ ಆರ್ಭಟಕ್ಕೆ ದಿಕ್ಕಾಪಾಲಾಗಿ ಓಡುತ್ತಿರುವ ಕಾಡು ಪ್ರಾಣಿಗಳು!

    By adminJune 13, 2025No Comments1 Min Read
    koratagere

    ಕೊರಟಗೆರೆ: ತಾಲೂಕಿನ ಜೆಟ್ಟಿ ಅಗ್ರಹಾರದ ಕಾವರಗಲ್ ಮೀಸಲು ಅರಣ್ಯ ಪ್ರದೇಶಕ್ಕೆ ಗಣಿ ಮಾಫಿಯಾ ಲಗ್ಗೆಯಿಟ್ಟಿದ್ದು, ಕಲ್ಲು ಕ್ವಾರೆಯ ಬ್ಲಾಸ್ಟಿಂಗ್ ಸದ್ದಿನ ಆರ್ಭಟಕ್ಕೆ ಪ್ರಕೃತಿ ನಡುಗಿದೆ. ಪ್ರಾಣಿಗಳು ಭಯಭೀತಿಯಿಂದ ಊರುಗಳಿಗೆ ನುಗ್ಗುತ್ತಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿವೆ.

    ಕೊರಟಗೆರೆ ತಾಲೂಕು ಜೆಟ್ಟಿ ಅಗ್ರಹಾರದ ಕಾವರಗಲ್ ಮೀಸಲು ಅರಣ್ಯ ಪ್ರದೇಶದಲ್ಲಿ  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗುಬ್ಬಿ ಮೂಲದ ಚಂದ್ರಶೇಖರ್ (ಗ್ಯಾಸ್ ಬಾಬು) ಎಂಬಾತ ಕಲ್ಲು ಕ್ವಾರೆ ಗುತ್ತಿಗೆ ಪಡೆದುಕೊಂಡಿದ್ದು, ಗಣಿ ಇಲಾಖೆ ಜೆಟ್ಟಿ ಅಗ್ರಹಾರ ಸರ್ವೆ ನಂ.35 ರಲ್ಲಿ 4 ಎಕರೇ 38 ಗುಂಟೆ ಕ್ವಾರೇ ಮಂಜೂರು ಮಾಡಿದೆ. ಭೂಮಿಯಿಂದ ಬರೋಬ್ಬರಿ 2 ಸಾವಿರ ಅಡಿ ಎತ್ತರದ ಕಾವರಗಲ್ ಬೆಟ್ಟದ ಮೇಲೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಭಾರೀ ಸ್ಫೋಟದ ಶಬ್ದಗಳಿಗೆ ಇಲ್ಲಿನ ಗ್ರಾಮಸ್ಥರು, ಮೂಕ ಜೀವಿಗಳು ಬೆಚ್ಚಿ ಬೀಳುತ್ತಿವೆ.

    ಗಣಿ ನಿಯಮಗಳನ್ನು ಉಲ್ಲಂಘಿಸಿ ಇಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು.  ಕಾವರಗಲ್ ಅರಣ್ಯ ಪ್ರದೇಶದಲ್ಲಿ ಕರಡಿ, ನವಿಲು, ಕಾಡುಕಿರುಬ, ಜಿಂಕೆ, ಮೊಲ ಸೇರಿದಂತೆ ನೂರಾರು ಬಗೆಯ ವನ್ಯಜೀವಿಗಳ ವಾಸವಿದೆ. ಗಣಿಗಾರಿಕೆಯಿಂದಾಗಿ ಈ ಪ್ರಾಣಿಗಳು ನಡುಗುತ್ತಿದ್ದು, ಭೀತಿಯಿಂದ ಸ್ಥಳೀಯ ಗ್ರಾಮಗಳಿಗೆ ನುಗ್ಗುತ್ತಿವೆ.

    ಇನ್ನೂ ಜೆಟ್ಟಿ ಅಗ್ರಹಾರದ ಸಾಮಾಜಿಕ ಹೋರಾಟಗಾರ ಅಗ್ರಹಾರ ನಾಗರಾಜು ಕಳೆದ 8 ವರ್ಷದಿಂದ ವನ್ಯಜೀವಿಗಳ ಪರವಾಗಿ ಗಣಿಗಾರಿಕೆ ನಿಲ್ಲಿಸುವಂತೆ ನಿರಂತರ ಹೋರಾಟ ನಡೆಸುತ್ತಿಸುತ್ತಿದ್ದಾರೆ. ಇದರ ಫಲವಾಗಿ  ಕಾವರಗಲ್ ಅರಣ್ಯದಲ್ಲಿನ ವನ್ಯಜೀವಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಣಿ ಇಲಾಖೆಗೆ ಕೊರಟಗೆರೆ ವಲಯ ಅರಣ್ಯಾಧಿಕಾರಿ ಪತ್ರ ಬರೆದಿದ್ದು, ಅರಣ್ಯ ಇಲಾಖೆ ದೂರಿನ ಅನ್ವಯ ತಾತ್ಕಾಲಿಕವಾಗಿ ಗಣಿಗಾರಿಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡುವಂತೆ ಗಣಿ ಇಲಾಖೆ ಉಪನಿರ್ದೇಶಕರ ಖಡಕ್ ಆದೇಶ ಹೊರಬಿದ್ದಿದೆ.

    ಇನ್ನೂ ಕಾವರಗಲ್ ಅರಣ್ಯದಲ್ಲಿ ಮತ್ತೆ ಗಣಿಗಾರಿಕೆ ನಡೆಸದಂತೆ 25ಕ್ಕೂ ಅಧಿಕ ಗ್ರಾಮಸ್ಥರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ  ಮನವಿ ಸಲ್ಲಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.