nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಸಾಹಿತ್ಯ ಸಮ್ಮೇಳನ ಕವಿಗೋಷ್ಠಿ, ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
    ತುಮಕೂರು June 13, 2025

    ಕನ್ನಡ ಸಾಹಿತ್ಯ ಸಮ್ಮೇಳನ ಕವಿಗೋಷ್ಠಿ, ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    By adminJune 13, 2025No Comments1 Min Read
    sahithya sammelana

    ತುಮಕೂರು: ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್(ರಿ) ಹನಿ ನಿಧಿ ಪ್ರಕಾಶನ ಹಾಗೂ ಶ್ರೀಗಂಧ ಸಾಹಿತ್ಯ ಸಾಂಸ್ಕೃತಿಕ ಕಲಾ ಬಳಗ ತುಮಕೂರು ರಾಜ್ಯ ಕರ್ನಾಟಕ ಇದರ ಸಹಯೋಗದಲ್ಲಿ  ಕನ್ನಡ ಸಾಹಿತ್ಯ ಸಮ್ಮೇಳನ, ರಾಜ್ಯದ ಮಟ್ಟದ ಕವಿಗೋಷ್ಠಿ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ, ಪುಸ್ತಕ ಬಿಡುಗಡೆ ಹಾಗೂ ಸಾಹಿತ್ಯ ನಿಧಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ತುಮಕೂರಿನ  ಕನ್ನಡ ಭವನದಲ್ಲಿ  ಜೂನ್  29ರಂದು ನಡೆಯಲಿದೆ.

    ಕವಿಗೋಷ್ಠಿಯಲ್ಲಿ ಭಾಗವಹಿಸುವವರು ಮತ್ತು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಳಿಗಾಗಿ 7483146697 ಸಂಪರ್ಕಿಸಬಹುದಾಗಿದೆ. ಅರ್ಜಿಸಲ್ಲಿಸಲು 15—06—2025 ಕೊನೆಯ ದಿನಾಂಕವಾಗಿದೆ ಎಂದು  ಸಂಸ್ಥಾಪಕ ಅಧ್ಯಕ್ಷ, ಸಂಪಾದಕ ಹನಿನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ ಅಂಜನ್ ಕುಮಾರ್ ಪಿ.ಆರ್., ರಾಜ್ಯಾಧ್ಯಕ್ಷರಾದ ಭರತ್ ಕೆ.ಆರ್., ನಿರ್ದೇಶಕರಾದ ಡಾ.ಮಲ್ಲೇಕಾವು ಮುಕುಂದರಾಜು ತಿಳಿಸಿದ್ದಾರೆ.


    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.