nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!
    ಕೊರಟಗೆರೆ June 15, 2025

    ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!

    By adminJune 15, 2025No Comments1 Min Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ರಾತ್ರಿಯಾದರೆ ಸಾಕು ಕುಡುಕರ ಅಡ್ಡವಾಗಿಬಿಡುತ್ತೆ. ಇದರಿಂದ ಮಹಿಳೆಯರಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.

    ಕೊರಟಗೆರೆ ಶಾಖಾ ಗ್ರಂಥಾಲಯ ಈಗ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ. ರಾತ್ರಿಯಾದರೆ ಸಾಕು ಮಧ್ಯಪಾನ, ಧೂಮಪಾನ, ಗುಟ್ಕ ಇತರೆ ಅನೈತಿಕ ಚಟವಟಿಕೆ ತಾಣವಾಗಿದ್ದು, ರಾತ್ರಿ ಅಪರಿಚಿತ ವ್ಯಕ್ತಿಗಳು ಗುಟ್ಕ ವಸ್ತುಗಳನ್ನು ಸೇವಿಸಿ ಗ್ರಂಥಾಲಯ ಮೆಟ್ಟಿಲು ಮತ್ತು ನೆಲದ ಮೇಲೆ ಉಗುಳಿರುವುದು ದುರ್ವಾಸನೆ ಬೀರುತ್ತಿದ್ದು ಅನಾರೋಗ್ಯಕ್ಕೆ ಎಡೆಮಾಡಿ ಕೊಟ್ಟಿದೆ.

    ಗುಟ್ಕ ವಸ್ತು ತಿಂದು ಉಗುಳಿದ ಮತ್ತು ಮದ್ಯಪಾನ ಸೇವಿಸಿ, ವಾಂತಿಯನ್ನು ಮಾಡಿರುವುದನ್ನ ಗ್ರಂಥಾಲಯ ಸಿಬ್ಬಂದಿಗಳು ಸ್ವಚ್ಚತೆ ಮಾಡುವಂತಹ ಸ್ಥಿತಿ ಸೃಷ್ಟಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ, ಇಂತಹ ಘಟನೆಗಳು ಮರುಕಳಿಸುತ್ತೀವೆ ಎಂದು ಓದುಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿಸಿಟಿವಿ ಕಣ್ಗಾವಲಿನಲ್ಲಿಯೇ ಈ ಘಟನೆ:

    ಸಮಾಜ ಕಲ್ಯಾಣ ಇಲಾಖೆ ಬಳಿ ಇರುವ ಸಿಸಿ ಟಿವಿಯು ಗ್ರಂಥಾಲಯವನ್ನು ವೀಕ್ಷಿಸಲಿದೆ. ಸಿಸಿ ಟಿವಿ ಭಯವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ, ಇತರೆ ವಸ್ತುಗಳನ್ನು ಬಳಸಿ ಗ್ರಂಥಾಲಯ ಮೆಟ್ಟಿಲು ಮುಂದೆಯೇ ಉಗುಳುತ್ತಾರೆ. ಕಚೇರಿ ಅವಧಿಗೆ ಬಂದಂತಹ ಸಿಬ್ಬಂದಿಗಳೇ ಸ್ವಚ್ಛಗೊಳಿಸುವುದು ಅನಿವಾರ್ಯವಾಗಿದೆ.

    ತೆರೆಮರೆಯಲ್ಲಿರುವ ಸಾರ್ವಜನಿಕ ಗ್ರಂಥಾಲಯ

    ಕೊರಟಗೆರೆ ಸರ್ಕಾರಿ ಬಸ್ ನಿಲ್ದಾಣದ ತೆರೆಮರೆಯಿಂದ ಕುಡುಕರಿಗೆ ಅವಕಾಶ ಕಲ್ಪಿಸದಂತಾಗಿದೆ. ಕಾನೂನಿನ  ಭಯವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಧ್ಯಪಾನ ಮಾಡುವವರಿಗೆ  ಅಧಿಕಾರಿಗಳು ಕಾನೂನಿನ ಪಾಠ ಕಲಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಗ್ರಂಥಾಲಯ ಆವರಣ ರಾತ್ರಿಯಾದರೆ ಕುಡುಕರ ಅಡ್ಡವಾಗಿದೆ. ಉಪ್ಪಿನಕಾಯಿ, ಮಧ್ಯಪಾನ ಖಾಲಿ ಬಾಟಲಿಗಳು, ಬಳಸಿದ ಸಿಗರೇಟ್‌ಗಳು, ಗುಟ್ಕಾ ವಸ್ತು, ಪ್ಲಾಸ್ಟಿಕ್ ಬಾಟಲ್‌ ಗಳ ಜೊತೆ ವಾಂತಿ ಮತ್ತು ಉಗುಳಿರುವುದನ್ನು ಸ್ವಚ್ಛಗೊಳಿಸುವುದು ನಮ್ಮ ಕೆಲಸನಾ.? ಇದಕ್ಕೇಲ್ಲಾ ಸಂಬಂಧ ಪಟ್ಟ ಅಧಿಕಾರಿಗಳು ಕಡಿವಾಣ ಹಾಕಿ ಓದುಗರಿಗೆ ಪ್ರೋತ್ಸಾಹಿಸಬೇಕಿದೆ.

    — ಹೆಚ್.ಆರ್ ಲಕ್ಷ್ಮಿ, ಗ್ರಂಥಪಾಲಕಿ, ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ…

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.