nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    ತುಮಕೂರು June 19, 2025

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    By adminJune 19, 2025No Comments2 Mins Read
    tumakuru

    ತುಮಕೂರು: ಇಕೊ–ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಮತ್ತು ಡಬ್ಲೂ.ಎಫ್.ವಿ ಸಂಸ್ಥೆ ತುಮಕೂರು ಇವರ ಸಂಯುಕ್ತ ಆಶ್ರಯದೊಂದಿಗೆ ಪರಿಸರ ಕಾಳಜಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ಮತ್ತು ನೀರಿನ ತೊಟ್ಟಿಗಳನ್ನು ವಿತರಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ (ವಾಟರ್  ಫಾರ್ ವಾಯಿಸ್‍ ಲೈಸ್ ಫೌಂಡೇಶನ್) ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್  ರವರು ವಿವಿಧ ರೀತಿಯ ಮೂಕ ಪ್ರಾಣಿಗಳು ಮತ್ತು ಪಕ್ಷಿಗಳು ಕುಡಿಯುವ ನೀರಿನ ಅವಶ್ಯಕತೆ ಮತ್ತು ಅದನ್ನು ಒದಗಿಸುವ ನಮ್ಮ ಪಾತ್ರ ಕುರಿತು ವಿಡಿಯೋ ಸಂವಾದದ ಮೂಖಾಂತರ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.


    Provided by
    Provided by

    ಇದೇ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ ಸಂಸ್ಥೆಯಿಂದ ಕುಡಿಯುವ ನೀರಿನ ತೊಟ್ಟಿಗಳನ್ನು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಕಾಲೇಜಿಗೆ ನೀಡಲಾಯಿತು. ಈ ನೀರಿನ ತೊಟ್ಟಿಗಳಿಗೆ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿಗಳಿಂದ ಪರಿಸರ ಕಾಳಜಿ ಸೂಚಿಸುವ ಭಿತ್ತಿ ಚಿತ್ರಗಳನ್ನು ಬಿಡಿಸಿ ಈ ಕಾರ್ಯಕ್ರಮದ ಮಹತ್ವವನ್ನು ಸಾರಿದರು.

    ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ಅವರು ಮಾತನಾಡಿ “ಅವಶ್ಯಕತೆ ಇರುವ ಮೂಕ ಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಕುಡಿಯುವ ನೀರನ್ನು ಒದಗಿಸುವ ಮೂಲಕ ಪ್ರಾಣಿ–ಜೀವ ಸಂಕುಲ ಉಳಿಸಿ ಪರಿಸರ ಸಮತೋಲನವನ್ನು ಕಾಪಾಡಬೇಕೆಂದು ಕರೆ ನೀಡಿದರು ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಈ ಕಾರ್ಯಕ್ಕೆ ಸಂಬಂಧಿಸಿದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು”.

    ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜರಾದ ಡಾ. ಅನಸುಯಾ ಕೆ.ವಿ ಅವರು ಈ ಕಾರ್ಯಕ್ರಮದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

    ಇದೇ ಸಂದರ್ಭದಲ್ಲಿ ಕಾಲೇಜು ಮತ್ತು ಇ.ಕೋ–ಕ್ಲಬ್ ವತಿಯಿಂದ ಡಬ್ಲೂ.ಎಫ್.ವಿ ಸಂಸ್ಥೆಯ ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್ ಮತ್ತು ಕಿಮಿ. ಜೈನ್ ಇವರಿಗೆ ಅವರ ಕಾರ್ಯಕ್ಕೆ ಅಭಿನಂಧಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಡಾ.ವೆಂಕಟರವಣಪ್ಪ ಎಮ್. ಸಂಚಾಲಕರು ವಿಜ್ಞಾನ ವೇದಿಕೆ, ಡಾ. ಯೋಗೀಶ್ ಎನ್. ಮುಖ್ಯಸ್ಥರು ಗಣಿತ ಶಾಸ್ತ್ರ ವಿಭಾಗ ಹಾಗೂ ಡಾ. ಫಾತಿಮಾ–ತು–ಜೋಹರಾ–ಜಬೀನ್ ಮುಖ್ಯಸ್ಥರು ಸಸ್ಯಶಾಸ್ತ್ರ ವಿಭಾಗ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮವನ್ನು ಇಕೊ–ಕ್ಲಬ್ ಸಂಚಾಲಕರಾದ ಭವಾನಿ ಪಾಟೀಲ್ ಮುಖ್ಯಸ್ಥರು ಪ್ರಾಣಿಶಾಸ್ತ್ರ ವಿಭಾಗ ಇವರು ಮತ್ತು ಇವರ ತಂಡ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೆ ಸ್ವಾಗತವನ್ನು ಕೋರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.