nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    ತುಮಕೂರು June 24, 2025

    ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    By adminJune 24, 2025No Comments1 Min Read
    k t shant kumar

    ತಿಪಟೂರು: ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೂಚನೆಯಂತೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿಯನ್ನು ಮಾಡುವ ಕನಸು ನನಸು ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಪಟೂರು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು.

    ಬೂತ್ ಮಟ್ಟದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮತ್ತು ಮಿಸ್ ಕಾಲ್ ಮೂಲಕ ಪಕ್ಷದ ಕಾರ್ಯಕರ್ತರ ನೋಂದಣಿಗೆ ಶೀಘ್ರದಲ್ಲಿಯೇ ಚಾಲನೆ ನೀಡಲಿದ್ದೇವೆ, ಜುಲೈ 21ರಂದು ನಿಖಿಲ್ ಕುಮಾರಸ್ವಾಮಿ ಆಗಮನದ ನಿರೀಕ್ಷೆಯಿದ್ದು ಒಂದು ಬೃಹತ್ ಸಭೆ ಏರ್ಪಡಿಸಿ ಪಕ್ಷ ಸಂಘಟನೆಗೆ ಬಲ ನೀಡಲಿದ್ದೇವೆ ಎಂದು ತಿಳಿಸಿದರು.


    Provided by
    Provided by

    ಕಳೆದ ವರ್ಷ ಕೊಬ್ಬರಿ ಬೆಲೆ ಏಳು ಎಂಟು ಸಾವಿರ ಇದ್ದಾಗ ಹೋರಾಟ ಹಮ್ಮಿಕೊಂಡಿದ್ದನ್ನು ಶಾಂತಕುಮಾರ್ ಸ್ಮರಿಸಿದರು.  24,000 ಮುಟ್ಟಿದೆ ಮುಂದಿನ ದಿನಗಳಲ್ಲಿ 30,000 ದಾಟಬಹುದು ತೆಂಗಿನಮರದಲ್ಲಿ ಇಳುವರಿ ಕಡಿಮೆಯಾಗಿದ್ದು, ಇಳುವರಿ ಕಡಿಮೆಯಾಗಿರುವ ಕಾರಣ ಕಂಡುಕೊಂಡು ಇಳುವರಿ ಹೆಚ್ಚು ಮಾಡಲು ವೈಜ್ಞಾನಿಕ ವಿಧಾನ ಬಳಸಬೇಕು, ಇದರಿಂದ ರೈತ ಸಮುದಾಯಕ್ಕೆ ಅನುಕೂಲವಾಗುತ್ತದೆ. ಇದಕ್ಕೆ ಕೊನೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಹಾಯವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

    ತಾಲೂಕು ಆರೋಗ್ಯಘಟ್ಟಗಳಲ್ಲಿ ವೈದ್ಯರಿಲ್ಲದೆ ಜನರಿಗೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ಕೇಳುವವರಿಲ್ಲದಂತಾಗಿದೆ, ಪೊಲೀಸರು ರೈತರ ಟ್ಯಾಕ್ಟರ್ ಗಳನ್ನು ತಡೆದು ದಂಡ ಹಾಕುತ್ತಿದ್ದಾರೆ. ಶಾಸಕರು ಡಿವೈಎಸ್ಪಿ ಅವರಿಗೆ ನಿರ್ದೇಶನ ನೀಡಬೇಕು ಎಂದು ಅಗ್ರಹಿಸಿದರು.

    ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ ನಗರ ಯುವ ಘಟಕದ ಸುದರ್ಶನ ಸೇರಿದಂತೆ ಹಲವಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು   


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.