nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    ಜಿಲ್ಲಾ ಸುದ್ದಿ July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    By adminJuly 1, 2025No Comments1 Min Read
    nandish naik

    ನಾಡಿನ ಸಮಸ್ತ ಪತ್ರಕರ್ತ ಹಾಗೂ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು

    ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ,  1843 ಜುಲೈ 1ರಂದು ಪ್ರಾರಂಭವಾಯಿತು, ಹಾಗಾಗಿ ಕರ್ನಾಟಕದಲ್ಲಿ ಸ್ಮರಣಾರ್ಥವಾಗಿ ಈ ದಿನವನ್ನು ಭಾರತದ ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ.ಪತ್ರಿಕಾ ದಿನವನ್ನು ಜುಲೈ 1ರಂದು ಆಚರಿಸಲಾಗುತ್ತದೆ.


    Provided by
    Provided by

    ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಮಾನಗಳನ್ನು,ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎಲ್ಲಾ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.

    ದಮನಿತರ ನೋವಿಗೆ ಧ್ವನಿಯಾಗಿ ನ್ಯಾಯ ಒದಗಿಸಿಕೊಡುವ ಅಕ್ಷರ ಲೋಕ, ಸಮಾಜದ ಅಂಕುಡೊಂಕುಗಳನ್ನು ಜಗದ ಮುಂದಿಡುವ ನಿರ್ಭೀತ ರಂಗದ ಸೇವೆಗೆ ಶರಣು ಎನ್ನೋಣ.

    ಪತ್ರಿಕೋದ್ಯಮ ಪ್ರಜಾಪ್ರಭುತ್ವದ  ನಾಲ್ಕನೆಯ ಸ್ತಂಭವಾಗಿದ್ದು,  ಜನಸಾಮಾನ್ಯರು ಮತ್ತು ಸರ್ಕಾರಗಳ ನಡುವೆ  ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ.

    ನವೆಂಬರ್ 1966 ರಲ್ಲಿ, ಭಾರತೀಯ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮದ ಸರಿಯಾದ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ವರದಿಯ ಗುಣಮಟ್ಟವನ್ನು ಪರಿಶೀಲಿಸಲು ನ್ಯಾಯಮೂರ್ತಿ ಜೆ.ಆರ್.ಮುಧೋಲ್ಕರ್ ಅವರ ನೇತೃತ್ವದಲ್ಲಿ PCI ಅಥವಾ ಭಾರತೀಯ ಪತ್ರಿಕಾ ಆಯೋಗವನ್ನು ರಚಿಸಲಾಯಿತು. PCI ಯ ಕೆಲಸವು ಪತ್ರಿಕಾ ಮತ್ತು ಮಾಧ್ಯಮವು ಯಾವುದೇ ಪ್ರಭಾವ ಅಥವಾ ಬಾಹ್ಯ ಅಂಶಗಳಿಂದ ವಂಚಿತವಾಗದಂತೆ ನೋಡಿಕೊಳ್ಳುವುದು. ಜುಲೈ 4 ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವನ್ನು ಸ್ಥಾಪಿಸಿತು. ನಂತರ ಅದು ನವೆಂಬರ್ 16 ರಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.ಹಾಗಾಗಿ ಅಂದೂ ಸಹ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.

    –ನಂದೀಶ್ ನಾಯ್ಕ ಪಿ.

    ಪ್ರಥಮ ವರ್ಷದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು–ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.