nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    ತುಮಕೂರು July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    By adminJuly 1, 2025No Comments1 Min Read
    ksou

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದ್ದು, ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2025ರ ಜುಲೈ 1 ರಿಂದ ಪ್ರವೇಶಾತಿ ಪ್ರಾರಂಭವಾಗಿದೆ.

    ಈ ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.


    Provided by

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (ಯುಜಿಸಿ) ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ.

    ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ) (Regular) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (Open University) ಇನ್ನೂಂದು ಕೋರ್ಸ್ಅನ್ನು  ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಮಾಡಲು ಅವಕಾಶ ಇರುತ್ತದೆ.

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು–572105 ದೂರವಾಣಿ ಸಂಖ್ಯೆ- 0816–2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.