nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Facebook Twitter Instagram
    ಟ್ರೆಂಡಿಂಗ್
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    ರಾಜ್ಯ ಸುದ್ದಿ July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    By adminJuly 3, 2025No Comments1 Min Read
    govindha karajola

    ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ  ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ ನಡೆಸಿದಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮಾಧುಸ್ವಾಮಿ ಅವರ ಸಮಿತಿ ರಚಿಸಿ ಒಳ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿತ್ತು. ಅದನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.


    Provided by
    Provided by

    ಮಾಡದೆ ಇದ್ದಲ್ಲಿ ಆಗಸ್ಟ್ 1ರಿಂದ ನಾವು ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡುತ್ತೇವೆ. ರಾಜ್ಯ ಸರಕಾರದ ವಿರುದ್ಧ ಅಸಹಕಾರ ಚಳವಳಿ ಮಾಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು.

    ಅಸ್ಪಶ್ಯರು ತಮ್ಮ ಬದುಕಿಗಾಗಿ– ಉಳಿವಿಗಾಗಿ ದೊಡ್ಡ ಆಂದೋಲನ ಮಾಡಲು ಸಿದ್ಧರಿದ್ದೇವೆ ಎಂದು ಪ್ರಕಟಿಸಿದರು. ಇದೇ 31ರೊಳಗೆ ಜಾರಿ ಆಗದಿದ್ದರೆ 30 ಜಿಲ್ಲೆಗಳಲ್ಲೂ ಅಸಹಕಾರ ಚಳವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವುದಾಗಿ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತುಮಕೂರು: ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕುಗಳು, ಸಂರಕ್ಷಣೆ ಹಾಗೂ ಮಕ್ಕಳಿಗೆ ಸಂಬಂಧಿಸಿದ…

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.