ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಗುರುವಾರ ತುಮಕೂರು ಜಿಲ್ಲೆಯ ಬುಕ್ಕಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ.
ಮುತ್ತುಗದಹಳ್ಳಿ ಅಂಬರಪುರದ ಸರ್ವೆ ಸಂಖ್ಯೆ 46 ರಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಅರಣ್ಯ ಹಕ್ಕು ಕಾಯ್ದೆಯಡಿ 1926 ರಲ್ಲಿ ಅರಣ್ಯ ಭೂಮಿ ಎಂದು ಘೋಷಿಸಲಾಯಿತು.
ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶಪಡಿಸಿಕೊಂಡ ಅರಣ್ಯ ಭೂಮಿಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC