ಬೆಂಗಳೂರು: ಹೃದಯಾಘಾತಕ್ಕೆ ಕೋವಿಡ್ ಲಸಿಕೆ ನೇರ ಕಾರಣ ಅಲ್ಲ ಅಂತ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಸ್ ಲಸಿಕೆಯಿಂದ ಹೃದಯಾಘಾತ ಎನ್ನುವ ಆರೋಪವನ್ನು ತಳ್ಳಿಹಾಕಿದ್ದಾರೆ.
ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ಮಧುಮೇಹ, ಕೊಬ್ಬು ಸೇರಿದಂತೆ ಅನೇಕ ಅಡ್ಡ ಪರಿಣಾಮಗಳು ಹೃದಯಾಘಾತಕ್ಕೆ ಕಾರಣ ಆಗಿವೆ ಎಂದಿದ್ದಾರೆ.
ರಕ್ತದೊತ್ತಡ, ಶುಗರ್, ದಪ್ಪ ಆಗಿರೋದು, ದೈಹಿಕ ಚಟುವಟಿಕೆ ಇಲ್ಲದೇ ಇರೋದು. ಹೃದಯಾಘಾತ ಹೆಚ್ಚಾಗೋದಕ್ಕೆ ಕಾರಣ ಆಗಿದೆ. ಜನರ ಜೀವನ ಶೈಲಿ ಕೂಡ ಹೃದಯಾಘಾತಕ್ಕೆ ಕಾರಣ ಆಗಿದೆ. ಕೊವಿಡ್ ಲಸಿಕೆಯಿಂದ ನೇರವಾಗಿ ಕಾರಣ ಅಲ್ಲ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC