nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲ ಬಾರಿಗೆ ರೊಪ್ಪ ಪ್ರೀಮಿಯರ್ ಲೀಗ್ ಲೈವ್: ಕುಂಟ್ಟೆ ನಾಗೇಂದ್ರ ಕುಮಾರ್ ಹರ್ಷ
    ಪಾವಗಡ February 12, 2022

    ಮೊದಲ ಬಾರಿಗೆ ರೊಪ್ಪ ಪ್ರೀಮಿಯರ್ ಲೀಗ್ ಲೈವ್: ಕುಂಟ್ಟೆ ನಾಗೇಂದ್ರ ಕುಮಾರ್ ಹರ್ಷ

    By adminFebruary 12, 2022No Comments1 Min Read
    roppa

    ಪಾವಗಡ: ತಾಲೂಕು ಟೌನ್ ರೋಪ್ಪ  ಪ್ರೀಮಿಯರ್ ಲೀಗ್(ಆರ್.ಪಿ.ಎಲ್. ) ಮೊಟ್ಟ ಮೊದಲ ಬಾರಿಗೆ ಲೈವ್ ಮಾಡುತ್ತಿದ್ದು,  ಇದು ತುಂಬಾ ಸಂತೋಷದ ವಿಚಾರ ಎಂದು ಕಣ್ಮಣಿ ಸಮಾಜ ಸೇವಕರಾದ ನೇರಳೆ ಕುಂಟ್ಟೆ ನಾಗೇಂದ್ರ ಕುಮಾರ್ ಹೇಳಿದರು.

    ಕ್ರಿಕೆಟ್ ಒಂದು ಜನಪ್ರಿಯ ಆಟ. ಇಡೀ ಪ್ರಪಂಚದಲ್ಲಿಯೇ ಕ್ರಿಕೆಟ್ ಪ್ರೇಮಿಗಳಿದ್ದಾರೆ. ಇಂತ ಕ್ರೀಡೆಯನ್ನು ತಾಲೂಕಿನಲ್ಲಿಯೂ ನಡೆಸುತ್ತಾ, ಯುವಕರನ್ನು ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಅವರು ಹೇಳಿದರು.


    Provided by
    Provided by

    ಇಂತಹ ನೂರಾರು ಕ್ರೀಡೆಗಳು ನಮ್ಮ ಪಾವಗಡ ತಾಲ್ಲೂಕಿನಲ್ಲಿ ಹುಟ್ಟಿ ಬೆಳೆದು, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನಮ್ಮ ಒಂದು ಪಾವಗಡದ ಕೀರ್ತಿ ಪತಾಕೆ ಹಾರಬೇಕು. ಕ್ರೀಡೆ ಎಂಬುವುದು ಮಾನಸಿಕ ಮತ್ತು ದೈಹಿಕ ಆರೋಗ್ಯದ ಜೊತೆಗೆ ಸ್ನೇಹ ಬಾಂಧವ್ಯಗಳನ್ನು ಬೆಳೆಸಿ ನಮ್ಮ ತಾಲ್ಲೂಕು ಎಲ್ಲರಂಗದಲ್ಲಿಯೂ  ಉನ್ನತ ಮಟ್ಟಕೆ ಹೋಗಬೇಕೆಂದು ಹಾರೈಸಿದರು.

    ವರದಿ: ರಾಮಪ್ಪ  ಸಿ.ಕೆ.ಪುರ. ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.