ಶಿವಮೊಗ್ಗ: ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯ ಲೋಕಾರ್ಪಣೆಗೊಳಿಸಿದರು.
ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC