‘ಜಸ್ಟಿಸ್ ಫಾರ್ ಸೌಮ್ಯ’(Justice for Soumya) ಎಂಬ ಚಿತ್ರವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದೆ. ನೈಜ ಘಟನೆಯೊಂದನ್ನು ಆಧರಿಸಿದ ಕಥೆ ಈ ಚಿತ್ರದಲ್ಲಿದೆ ಎಂದು ಹೇಳಲಾಗಿದೆ.
ಚಿತ್ರದ ನಿರ್ದೇಶಕರಾದ ಟೈಗರ್ ನಾಗ್ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಹಾಡು “ಧಗ ಧಗ ಉರಿಯುತ್ತಿವೆ ಜ್ವಾಲೆ” ಎಂಬ ಹಾಡನ್ನು ಬಿಡುಗಡೆ ಮಾಡಿದ್ದಾರೆ.
ಈ ಹಾಡನ್ನು ಟೈಗರ್ ನಾಗ್ ತಾವೇ ಬರೆದು ಹಾಡಿದ್ದಾರೆ. ಚಿತ್ರಕ್ಕೆ ವಿಪಿನ್ ಛಾಯಾಗ್ರಹಣ ಮಾಡಿದ್ದಾರೆ. ಕೆ.ಮಂಜು ಕೋಟೆಕೆರೆ ಸಂಭಾಷಣೆ ಇದೆ. ಟೈಗರ್ ನಾಗ್ ಸಂಗೀತ ನೀಡಿ, ಗೀತೆ ರಚನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC