ಬೀದರ್: ಜಿಲ್ಲೆಯ ಔರಾದ ತಾಲೂಕಿನ ಶೇಂಬೆಳ್ಳಿ ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸಿನಲ್ಲಿ ಅವ್ಯವಹಾರ ನಡೆಸಿದ್ದು, ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಪದಾಧಿಕಾರಿಗಳು ಮಂಗಳವಾರ ಔರಾದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಹಾಗೂ ಪಂಚಾಯಿತಿ ಪಿಡಿಒ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಇದೆ ವೇಳೆ ಕಮಲಹಾಸನ್, ಎಶೇಪ್ಪ ಶೇಂಬೆಳ್ಳಿ, ಆನಂದ ಶೇಂಬೆಳ್ಳಿ, ಶಿರೋಮಣಿ, ಸಿದ್ಧಾರ್ಥ್ ಯೋಗಿ, ದಾವಿದ ಎಕ್ಲಾರ್, ರಾಜಕುಮಾರ ಶೇಂಬೆಳ್ಳಿ ಇದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC