nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    ರಾಜ್ಯ ಸುದ್ದಿ July 19, 2025

    ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ

    By adminJuly 19, 2025No Comments1 Min Read
    raju pan

    ದಾವಣಗೆರೆ: ಚಾಕೊಲೇಟ್​​​ ಪಾನ್ ​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿರುವ ನಗರದ ಪೊಲೀಸರು, ಆತನ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ಆರೋಪಿಯು ದಾವಣಗೆರೆ ನಗರದ ರಾಮ್​ ಅಂಡ್​ ಕೋ ಸರ್ಕಲ್ ​ಲ್ಲಿ ರಾಜು ಪಾನ್‌ ಶಾಪ್​ ಹೆಸರಿಲ್ಲಿ ಅಂಗಡಿ ನಡೆಸುತ್ತಿದ್ದ.


    Provided by
    Provided by

    ಈತ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಿಶ್ರಿತ ಚಾಕೋಲೇಟ್​ ಪಾನ್​ ಮಾರಾಟ ಮಾಡುತ್ತಿದ್ದ. ಅಲ್ಲದೆ, ತನ್ನ ಅಪ್ರಾಪ್ತ ಮಗನ ಕೈಯಲ್ಲಿ ಗಾಂಜಾ ಮಿಶ್ರಿತ ಪಾನ್​ ಕೊಟ್ಟು ಕಾಲೇಜುಗಳ ಬಳಿ ಮಾರಾಟ ಮಾಡಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ರಾಮ್​ ಅಂಡ್​ ಕೋ ವೃತ್ತದಲ್ಲಿ ಪಾನ್​ ಶಾಪ್​​ನಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್​ ಪಾನ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ್ದೇವೆ. ಈ ಸಂದರ್ಭದಲ್ಲಿ 160 ಗಾಂಜಾ ಬೆರೆಸಿರುವ ಚಾಕೊಲೇಟ್ ಹಾಗೂ 1,115 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದೇವೆ. ಆರೋಪಿ ಪ್ಯಾರೆಲಾಲ್ ಉತ್ತರಪ್ರದೇಶದ ಅಲಹಾಬಾದ್​ ನ ನಿವಾಸಿ. ಇಲ್ಲಿ ನಾಲ್ಕು ವರ್ಷಗಳಿಂದ ಪಾನ್​ ಶಾಪ್​ ನಡೆಸುತ್ತಿದ್ದ ಎಂದು ಎಸ್ ಪಿ ತಿಳಿಸಿದ್ದಾರೆ.

    ಗಾಂಜಾ ಮಿಶ್ರಿತ ‌ಭೋಲೆ ಚಾಕೊಲೇಟ್ ಹೆಸರಿನ ಪಾನ್ ​​ನ್ನು ಉತ್ತರ ಪ್ರದೇಶದಲ್ಲಿ ಕೇವಲ 1-2 ರೂಪಾಯಿಗೆ ಮಾರಲಾಗುತ್ತದೆ. ಆದರೆ, ಇಲ್ಲಿ ಅದನ್ನು 50–60 ರೂಪಾಯಿಗೆ ಆರೋಪಿ ಮಾರಾಟ ಮಾಡುತ್ತಿದ್ದ. ಈ ಚಾಕೊಲೇಟ್​​ ನ್ನು ಮಕ್ಕಳು ಜ್ಯೂಸ್​, ಹಾಲಿನಲ್ಲಿ ತೆಗೆದುಕೊಳ್ಳುತ್ತಿದ್ದರು. ತನ್ನ ಮಗನನ್ನು ಬಳಸಿ ಈ ಕೃತ್ಯ ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ” ಎಂದು ಎಸ್​ ಪಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.