ಬೀದರ್: ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಪುತ್ರ ಪ್ರತಿಕ್ ಚವ್ಹಾಣ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಔರಾದ್ ತಾಲ್ಲೂಕಿನ ಹೊಕ್ರಾಣಾ ಠಾಣೆಯಲ್ಲಿ ಪೊಲೀಸರು ದೂರು ಸ್ಥೀಕರಿಸಲು ನಿರಾಕರಿಸಿದ್ದರಿಂದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾರೆ.
ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ ಪ್ರತೀಕ್ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC