ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಸಿದ್ದಲಿಂಗ ಸಿಂಗಶೆಟ್ಟೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಪಿಎಸ್ ಐ ಚಂದ್ರಶೇಖರ ನಿರ್ಣೆ ಅವರಿಗೆ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು.
ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಸಿದ್ದಲಿಂಗ ಕಾರ್ಯ ನಿರ್ವಹಿಸಿ ಜನರ ಮನಸ್ಸನ್ನು ಗೆದ್ದಿದ್ದು ಹಾಗೂ ಅಪರವಾದ ಸೇವೆಯನ್ನು ಸಲ್ಲಿಸಿದ ಸಿದ್ದಲಿಂಗ ಅವರು ಚಿಂತಾಕಿ ಠಾಣೆಯಿಂದ ವರ್ಗಾವಣೆಗೊಂಡಿದ್ದಾರೆ. ಅವರು ಎಲ್ಲೇ ಇರಲಿ ಪ್ರಾಮಾಣಿಕವಾದ ಸೇವೆಯನ್ನ ಮಾಡಲು ಆ ದೇವರು ಅವರಿಗೆ ಶಕ್ತಿಯನ್ನು ಕೊಡಲಿ, ಸಮಾಜಕ್ಕೆ ಒಳ್ಳೆಯ ನ್ಯಾಯ ಸಿಗುವಂತಾಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ, ಪಿಎಸ್ ಐ ಶೇಕಶಾಹ ಪಟೇಲ್ ಹಾಗೂ ಪೊಲೀಸ್ ಸಿಬ್ಬಂದಿ ಚಿಂತಾಕಿ ಗ್ರಾಮಸ್ಥರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC