ಮುಂಬೈ: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿರುವ ಘಟನೆ ಮುಂಬೈ ಏರ್ ಪೋರ್ಟ್ನಲ್ಲಿ ನಡೆದಿದೆ.
ವಿಮಾನಯಾನ ಸಂಸ್ಥೆಯ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಅಪಾಯವಿಲ್ಲದೇ ಪರಾರಾಗಿದ್ದಾರೆ.
ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ವಿಮಾನವನ್ನು ಹೆಚ್ಚಿನ ಬಳಕೆಗೆ ಅನುಮತಿಸುವ ಮೊದಲು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC