nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 20,000 ರೂ ಲಂಚದ ಹಣಕ್ಕೆ ಬೇಡಿಕೆ: ಸಹಾಯಕ ನಿಬಂಧಕ ಸಣ್ಣಪ್ಪಯ್ಯ , ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಲಾಕ್
    ತುಮಕೂರು July 22, 2025

    20,000 ರೂ ಲಂಚದ ಹಣಕ್ಕೆ ಬೇಡಿಕೆ: ಸಹಾಯಕ ನಿಬಂಧಕ ಸಣ್ಣಪ್ಪಯ್ಯ , ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಲಾಕ್

    By adminJuly 22, 2025No Comments2 Mins Read
    sannappaiah raghavendra

    ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ಯಲಿಯೂರು ಗ್ರಾಮದ ವಾಸಿಯಾದ ರವೀಶ ವೈ.ಟಿ.  ತಾಲ್ಲೂಕು ಮೀನುಗಾರರ ಸಹಕಾರ ಸಂಘ ನಿಯಮಿತ ಯಲಿಯೂರು ಈ ಸಂಘದ ಅಧ್ಯಕ್ಷರಾಗಿದ್ದು, ಮಧುಗಿರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯದ ನಿರ್ದೇಶನದಂತೆ ಈ ಹಿಂದೆ ಸಂಘದ ಬ್ಯಾಂಕಿನ ವ್ಯವಹಾರಗಳನ್ನು ತಡೆ ಹಿಡಿದಿದ್ದು, ಬ್ಯಾಂಕಿನ ವ್ಯವಹಾರ ತಡೆಹಿಡಿದಿರುವುದನ್ನು ತೆರವುಗೊಳಿಸುವಂತೆ ಬ್ಯಾಂಕಿಗೆ ಪತ್ರ ಬರೆಯಲು ಮಧುಗಿರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸಣ್ಣಪ್ಪಯ್ಯ ಮತ್ತು  ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಪಿರ್ಯಾದಿ ರವೀಶ ವೈ ಟಿ ಇವರಿಂದ 20,000 ಸಾವಿರ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

    ದೂರುದಾರನಾದ ರವೀಶ.ವೈ.ಟಿ. ಲಂಚದ ಹಣ ಕೊಡಲು ಇಷ್ಟವಿಲ್ಲದೇ ದಿನಾಂಕ : 21/07/2025 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸ್ ಇನ್ಸ್‌ ಪೆಕ್ಟರ್ ರಾಜು ಟಿ. ಮೊ.ನಂ:05/2025 ಕಲಂ–7(0) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ–1988 (ತಿದ್ದುಪಡಿ–2018) ರಂತೆ ಪ್ರಕರಣ ದಾಖಲಿಸಿಕೊಂಡು, ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು.


    Provided by
    Provided by

    ದಿನಾಂಕ : 21/07/2025 ರಂದು ಸಾಯಂಕಾಲ 05.03 ಗಂಟೆ ಸಮಯದಲ್ಲಿ ಪಿರ್ಯಾದಿ ರವೀಶ ವೈ.ಟಿ. ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ 20,000 ರೂ ಲಂಚದ ಹಣವನ್ನು ಕೇಳಿ ಸ್ವೀಕರಿಸಿ, ಮಧುಗಿರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸಣ್ಣಪ್ಪಯ್ಯಗೆ ನೀಡುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ ಆರೋಪಿಗಳನ್ನು ಲಂಚದ ಹಣದ ಸಮೇತ ವಶಕ್ಕೆ ಪಡೆದು, ಮುಂದಿನ ತನಿಖೆ ಕೈಗೊಂಡಿದೆ.

    ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ  ಲಕ್ಷ್ಮೀನಾರಾಯಣ ಎ.ವಿ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಡಾ.ಸಂತೋಷ್ ಕೆ.ಎಂ.ರವರ ಉಸ್ತುವಾರಿಯಲ್ಲಿ ಪೊಲೀಸ್ ಇನ್ಸ್‌ ಪೆಕ್ಟರ್‌ ಗಳಾದ ರಾಜು ಟಿ., ಬಿ.ಮೊಹಮ್ಮದ್ ಸಲೀಂ,  ಸುರೇಶ ಕೆ. ಮತ್ತು ಶಿವರುದ್ರಪ್ಪ ಮೇಟಿ ರವರು ಹಾಗೂ ಸಿಬ್ಬಂದಿಗಳಾದ ಯತೀಗೌಡ, ನಾಗರಾಜು ಪಿ., ಪ್ರಕಾಶ್, ಆಲಂಪಾಷ, ಗಿರೀಶ್‌ ಕುಮಾರ್ ಟಿ.ಎಸ್., ಯಶೋಧ, ನಳಿನಾಕ್ಷಿ, ರವೀಶ್ ಬಿ., ಭಾಸ್ಕರ್, ರಂಗಸ್ವಾಮಿ, ಮಹೇಶ್, ಬಸವರಾಜು ಮತ್ತು ಇತರರು ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ತುಮಕೂರು: ಹಣದ ವಿಚಾರಕ್ಕಾಗಿ ಸ್ವಂತ ತಂದೆಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಮಗನಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ…

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.