ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ನಲ್ಲಿ ಇದೀಗ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆದುಕೊಳ್ಳಬಹುದಾಗಿದೆ.
ಗುತ್ತಿಗೆ ಆಧಾರಿತ ಕೆಲಸಗಳಿಗೆ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನೀವು ಇಂದು ಕರೆ ಮಾಡಿದರೆ, ನಾಳೆಯೇ ಕೆಲಸಕ್ಕೆ ಸೇರ್ಪಡೆಗೊಳ್ಳಬಹುದಾಗಿದೆ.
ಸೌಲಭ್ಯಗಳು:
ಆಕರ್ಷಕ ವೇತನ (ಕರ್ನಾಟಕ ಕನಿಷ್ಠ ವೇತನ ಕಾಯ್ದೆ ಅನ್ವಯ)
ಸರ್ಕಾರಿ ಅನುಮೋದಿತ ಸೌಲಭ್ಯಗಳು – ESI & EPF
ಸುರಕ್ಷಿತ ಮತ್ತು ಉತ್ತಮ ಕೆಲಸದ ವಾತಾವರಣ
ವಿದ್ಯಾರ್ಹತೆ:
SSLC / PUC / ITI (ಪಾಸ್ / ಫೇಲ್ – ಎಲ್ಲರೂ ಅರ್ಜಿ ಹಾಕಬಹುದು)
ಕೆಲಸದ ಸ್ಥಳಗಳು:
ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು
ವಸಂತನರಸಾಪುರ ಕೈಗಾರಿಕಾ ಪ್ರದೇಶ, ತುಮಕೂರು
ಸಂಪರ್ಕಿಸಿ ತಕ್ಷಣ:
+91 97417 17700
+91 99863 16494
+91 74831 08699
+91 73489 53684
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC