ಬೀದರ್: ಜಿಲ್ಲೆಯ ಔರಾದ ಪಟ್ಟಣದ ಉದ್ಭವಲಿಂಗ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ, ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದರು
ಈ ಸಂದರ್ಭದಲ್ಲಿ ತಹಶೀಲ್ದಾರ ಮಹೇಶ್ ಪಾಟೀಲ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ಘಾಟೆ, ಬಸವರಾಜ ದೇಸಾಯಿ ಶರಣಪ್ಪಾ ಪಾಟೀಲ್, ಕುಮಾರ್ ದೇಸಾಯಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


