ಬೀದರ್: ಜಿಲ್ಲೆಯ ಔರಾದ ತಾಲೂಕಿನ ನಾಗುರ (ಎಂ) ಗ್ರಾಮದ ಯುವ ರೈತ ಅಂಬಾದಾಸ ಭೀಮರಾವ ಪೊಲೀಸ್ ಪಾಟೀಲ್ (26) ಸಾಲದ ಬಾಧೆಯಿಂದ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೃಷಿ ಚಟುವಟಿಕೆಗಾಗಿ ಖಾಸಗಿ ಸಾಲ ಮಾಡಿದ್ದು, ಸರಿಯಾದ ಸಮಯಕ್ಕೆ ಮಳೆ ಬೆಳೆ ಇಲ್ಲದ ಕಾರಣ ಸಾಲ ತೀರಿಸಲು ಸಾಧ್ಯವಾಗದೇ ಸಾವಿಗೆ ಶರಣಾದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಸಂತಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


