nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ
    ಪಾವಗಡ August 7, 2025

    ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ

    By adminAugust 7, 2025No Comments1 Min Read

    ಪಾವಗಡ: ತಾಲೂಕಿನ   ಕನ್ನಮೇಡಿ ಗ್ರಾಮದಲ್ಲಿ ಬುಧವಾರ  ಕನ್ನಮೇಡಿ ಆರ್ಯವೈಶ್ಯ ಸಂಘ (ರಿ) ಇವರ ವತಿಯಿಂದ ಪಾವಗಡದ S.S.K ಸಂಘದ ನೂತನವಾಗಿ ನಿರ್ದೇಶಕರುಗಳು ಆಯ್ಕೆಯಾಗಿರುವವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

    K.S ರಾಜಗೋಪಾಲ್, G ಅನಿಲ್ ಕುಮಾರ್, K.V ಶ್ರೀನಿವಾಸ್, Y.R ಮೋಹನ್ ಕುಮಾರ್, M S ರಘುನಂದನ್, G.C ಅನಿಲ್ ಕುಮಾರ್, M.V ಕೃಷ್ಣಕುಮಾರ್, N R ಅಶ್ವತ್ ಕುಮಾರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.


    Provided by
    Provided by

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯದರ್ಶಿಗಳಾದ ಜಿ. ಲವಕುಮಾರ್ ವಹಿಸಿದರು. ಜ್ಞಾನ ಬೋಧಿನಿ ಶಾಲೆಯ ಕಾರ್ಯದರ್ಶಿಗಳಾದ  ಡಾ. K.S ಅನಿಲ್ ಕುಮಾರ್ ಮತ್ತು ಶ್ರೀದೇವಿ ಕಾಲೇಜಿನ  ಪ್ರೊಫೆಸರ್ ಡಾ. K.S ರಾಮಕೃಷ್ಣ , ಅವೋಪ ಅಧ್ಯಕ್ಷರಾದ  V.A ರಾಮಕೃಷ್ಣ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.