nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!
    ರಾಜ್ಯ ಸುದ್ದಿ August 12, 2025

    ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!

    By adminAugust 12, 2025No Comments1 Min Read
    k n rajanna

    ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಅವರನ್ನು ಸಂಪುಟದಿಂದ ವಜಾ ಮಾಡಲಾಗಿತ್ತು. ಇದರ ಬೆನ್ನಲ್ಲೇ  ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ,  ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ  ಎಂದಿದ್ದಾರೆ.

    ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆ.ಎನ್.ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.


    Provided by
    Provided by

    ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.  ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದಾರೆ.

    ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.