nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ಜಾನಸನ್ ಘೋಡೆ
    ಜಿಲ್ಲಾ ಸುದ್ದಿ August 13, 2025

    ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ಜಾನಸನ್ ಘೋಡೆ

    By adminAugust 13, 2025No Comments1 Min Read
    johnsons horse

    ಬೀದರ್: ನಗರದ ಜಾನಸನ್ ಘೋಡೆ ಅವರನ್ನು ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ.

    ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸುಖ್ ಪಾಲ್ ಸಿಂಗ್ ಖೈರಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


    Provided by
    Provided by

    ಜಾನಸನ್ ಘೋಡೆ ಎರಡು ದಶಕದಿಂದ ಕಾಂಗ್ರೆಸ್ ನಲ್ಲಿದ್ದಾರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಕಾಂಗ್ರೆಸ್ ಬೀದರ್ ನಗರ ಯುವ ಘಟಕದ ಉಪಾಧ್ಯಕ್ಷ ‌ ರಾಜ್ಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಹುದ್ದೆ ಒಲಿದಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.