nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 14: ವಿಭಜನೆಯ ಕರಾಳ ಸ್ಮರಣಾ ದಿನ ಆಚರಿಸಿದ ಬಿಜೆಪಿ
    ತುಮಕೂರು August 14, 2025

    ಆಗಸ್ಟ್ 14: ವಿಭಜನೆಯ ಕರಾಳ ಸ್ಮರಣಾ ದಿನ ಆಚರಿಸಿದ ಬಿಜೆಪಿ

    By adminAugust 14, 2025No Comments2 Mins Read

    ತುಮಕೂರು: ಭಾರತೀಯ ಜನತಾ ಪಾರ್ಟಿ ಮಧುಗಿರಿ ಮಂಡಲ ವತಿಯಿಂದ’ ಮಂಡಲ ಅಧ್ಯಕ್ಷರಾದ ಹನುಮಂತರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 14 ವಿಭಜನೆಯ ಕರಾಳ ಸ್ಮರಣಾ ದಿನ’ ವನ್ನ ಮಧುಗಿರಿ ನಗರದ ಸರ್ಕಲ್ ನಲ್ಲಿ ಕಪ್ಪು ಪಟ್ಟಿ ಧರಿಸಿ ಮೌನವಾಗಿ ಸ್ಮರಿಸಲಾಯಿತು.

    ಕಾರ್ಯಕ್ರಮದ ಮುಖ್ಯ ಭಾಷಣವನ್ನು ಬಿಜೆಪಿಯ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಸರು ಮಾತನಾಡಿ, ದ್ವೇಷ, ಹಿಂಸಾಚಾರದಿಂದ ದೇಶದ ಲಕ್ಷಾಂತರ ಸಹೋದರ, ಸಹೋದರಿಯರು ನಿರಾಶ್ರಿತರಾಗಿ, ಜೀವ ಕಳೆದುಕೊಂಡ ನೋವು ಎಂದಿಗೂ ಮಾಸದು. ನಮ್ಮ ಜನರ ಹೋರಾಟ, ತ್ಯಾಗದ ಸ್ಮರಣೆಯ ದಿನವಾದ ದೇಶ ವಿಭಜನೆಯ ದಿನವನ್ನು ಮರೆಯಲು ಸಾಧ್ಯವಿಲ್ಲ ಎಂದರು.

    ಪ್ರಧಾನಿ ನರೇಂದ್ರ ಮೋದಿಜಿ ಅವರು ಆಗಸ್ಟ್ 14, 2021 ರಲ್ಲಿ ದೇಶ ವಿಭಜನೆ ಕರಾಳ ದಿನವೆಂದು ಘೋಷಿಸಿದ್ದಾರೆ, ಪಾಕಿಸ್ತಾನವನ್ನು ಆಗಸ್ಟ್ 14, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಭಾರತವನ್ನು ಆಗಸ್ಟ್ 15, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಅನೇಕ ಜನ ವಲಸೆ ಬಂದರು ಪಾಕಿಸ್ತಾನದಿಂದಲೂ ಭಾರತಕ್ಕೆ ಅನೇಕ ಜನ ವಲಸೆ ಬಂದರು ಆದರೆ ಪಾಕ್ ನಲ್ಲಿದ್ದ ರಾಜಕೀಯ ನಾಯಕರ ಕುತಂತ್ರಕ್ಕೆ ಪಾಕಿಸ್ತಾನದಲ್ಲಿ ಹಿಂಸಾಚಾರ ನಡೆದು ಅನೇಕರು ಪ್ರಾಣಗಳನ್ನು ಕಳೆದುಕೊಂಡರು. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾದ ನಾವುಗಳು ಹಾಗೂ ನಾಗರೀಕ ಜನರುಗಳು ವಿಭಜನೆಯ ಕರಾಳ ದಿನಗಳನ್ನು ಸ್ಮರಿಸುತ್ತಾ ಜನರ ಧೈರ್ಯಕ್ಕೆ ಗೌರವ ಅರ್ಪಿಸುವ ಈ ಕರಾಳ ದಿನಕ್ಕೆ ತುತ್ತಾನ ಅನೇಕರನ್ನು ಸ್ಮರಿಸಬೇಕಾಗಿದೆ,, ಈ ಸಂದರ್ಭದಲ್ಲಿ 15 ಮಿಲಿಯನ್ ಅಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದರು, ಅನೇಕ ಜನರು ಹೊಸನಗರ ಬೇರೆ ಸ್ಥಳಗಳಿಗೆ ಪಲಾಯಣ ಮಾಡಬೇಕಾಗಿತ್ತು, ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಿಪತಿ, ದೇವರಾಜು, ಮಂಜುನಾಥ್, ಜಿಲ್ಲಾ ಕಾರ್ಯದರ್ಶಿಗಳಾದ ಲತಾ ಪ್ರದೀಪ್, ಕಲ್ಪನಾ ಗೋವಿಂದರಾಜ್, ಮಾಜಿ ಅಧ್ಯಕ್ಷರುಗಳಾದ, ಪಾಂಡುರಂಗ ರೆಡ್ಡಿ, ನಾಗೇಂದ್ರಪ್ಪ, ಮುಖಂಡರುಗಳಾದ ರಾಜಣ್ಣ, ಬಸ್ತಪ್ಪ, ಕೃಷ್ಣಮೂರ್ತಿ, ತಿಮ್ಮಣ್ಣ, ಕೃಷ್ಣ ಬಂಗಾರಿ, ಶ್ರೀನಿವಾಸ ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಗರಣಕ್ಕೆ ಸಂಬಂಧಿಸಿದಂತೆ ಹೆಸರು ಕೇಳಿಬಂದಿರುವ ಬಸವರಾಜ್ ಕನ್ನಾಳೆ (Basavaraj Kannale) ಅವರಿಗೆ ಮತ್ತೊಂದು…

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.