nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಪಟ್ಟಣ ಪಂಚಾಯಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ
    ಜಿಲ್ಲಾ ಸುದ್ದಿ August 15, 2025

    ಸರಗೂರು: ಪಟ್ಟಣ ಪಂಚಾಯಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ

    By adminAugust 15, 2025No Comments1 Min Read
    sargur

    ಸರಗೂರು:  ಕೇವಲ ಭಾರತದ ಮಾತ್ರ ಆಗಸ್ಟ್ 15 ರಂದು ‘ಸ್ವಾತಂತ್ರ್ಯ ದಿನಾಚರಣೆ’ ಆಚರಿಸುತ್ತಿಲ್ಲ ಬದಲಾಗಿ ಪ್ರಪಂಚದ ಈ ಕೆಲವು ದೇಶಗಳು ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತವೆ ಎಂದು ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಎಂದರು.

    ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,  ಭಾರತವು ಈ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತದೆ. ಈ ರಾಷ್ಟ್ರೀಯ ಹಬ್ಬವನ್ನು ದೇಶದ ಮೂಲೆ ಮೂಲೆಯಲ್ಲಿ ಆಚರಿಸುವುದಲ್ಲದೆ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಧೀಮಂತ ನಾಯಕರನ್ನು ಮತ್ತು ಸೈನಿಕರನ್ನು ಈ ದಿನದಂದು ಸ್ಮರಿಸಲಾಗುತ್ತದೆ.

    ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆದು ನಮ್ಮ ದೇಶದ ಮಹಿಳೆಯರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿರವರು ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ  ನಡೆದ ಸಂಘರ್ಷವನ್ನು ‘ಆಪರೇಷನ್‌ ಸಿಂಧೂರ’ ಎಂದು ಹೆಸರು ಇಟ್ಟು ಪಾಕಿಸ್ತಾನದ ಉಗ್ರಗಾಮಿಗಳನ್ನು ಬಳಿ ಪಡೆದು ನಮ್ಮ ದೇಶವನ್ನು ಕಾಯುತ್ತಿರುವ ಸೈನಿಕರಿಗೆ ಗೌರವವನ್ನು ಸಲ್ಲಿಸಬೇಕು ಎಂದು ತಿಳಿಸಿದರು.

    ನಂತರ ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ಶ್ರೀನಿವಾಸ, ವಿನಾಯಕ ಪ್ರಸಾದ್, ನೂರಳಾಸ್ವಾಮಿ, ಉಮಾ ರಾಮಚಂದ್ರ,ಚೆಲುವ ಕೃಷ್ಣ, ಚೈತ್ರ ಸ್ವಾಮಿ, ದಿವ್ಯ ನವೀನ್, ಹೇಮಾವತಿ ರಮೇಶ್, ಸಣ್ಣ ತಾಯಮ್ಮ, ಚಂದ್ರಕಲಾ ರಾಜಣ್ಣ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಸಿಬ್ಬಂದಿ ವರ್ಗದವರು ಪಳಿನಿಸ್ವಾಮಿ,ಅನೀತಾಕುಮಾರಿ, ಅರುಣ್ ಆರಾಧ್ಯ, ಅರ್ಜುನ್, ದಿನೇಶ್, ಇನ್ನೂ ಮುಖಂಡರು ಹಾಗೂ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.