nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ
    ಕೊರಟಗೆರೆ August 17, 2025

    ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ

    By adminAugust 17, 2025No Comments2 Mins Read
    chethan

    ಕೊರಟಗೆರೆ : ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದರು.

    ಕೊರಟಗೆರೆ ಪಟ್ಟಣದ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣದ ಖಾಸಗಿ ವಾಹಿನಿಯ ಕಚೇರಿಯಲ್ಲಿ ಆಯೋಜಿಸಲಾದ ಸಮಾನತೆ ಹಾದಿಯ ಪಯಣ ಕುರಿತು ಪ್ರೋಜೆಕ್ಟರ್ ಮೂಲಕ ಸಮಾಜದ ಬದಲಾವಣೆ ಹಾಗೂ ಸಮಾನತೆ ಕುರಿತು ಹಲವು ಮಾಹಿತಿ ನೀಡಿದ ಅವರು, ವಿವಿಧ ಸಂಘಟನೆಯ ಪದಾಧಿಕಾರಿಗಳಿಗೆ ಮಾಹಿತಿ ನೀಡಿ ಭವಿಷ್ಯದ ಕರ್ನಾಟಕ ನಿರ್ಮಾಣ ಮಾಡಬೇಕು, ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.


    Provided by
    Provided by

    ಪೆರಿಯಾರ್ ಮತ್ತು ಅಂಬೇಡ್ಕರ್ ಅವರು ನಾವು ಅಧಿಕಾರದಲ್ಲಿ ಬರಬೇಕು ಎಂದು ಹೇಳುತ್ತಾರೆ. ನಾವು ಎಂದರೆ ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು. ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು. ಈ ವ್ಯವಸ್ಥೆಯಲ್ಲಿ ಆದಿವಾಸಿ, ದಲಿತ, ಮಹಿಳೆಯರನ್ನು ವಿರೋಧಿಸಲಾಗುತ್ತದೆ. ಇದನ್ನು ನಾವು ಗುರುತಿಸಿಕೊಂಡು ಒಂದು ಪರ್ಯಾಯವಾದ ಶಕ್ತಿ ಕಟ್ಟಬೇಕು ಎಂದು ಹೇಳಿದರು.

    ಬಾಬಾ ಸಾಹೇಬರಿಗೆ ಮೂರ್ತಿ, ವ್ಯಕ್ತಿ ಆರಾಧನೆ ಇಷ್ಟ ಇರಲಿಲ್ಲ. ವ್ಯಕ್ತಿ ಆರಾಧನೆ ಮಾಡಿದಷ್ಟು ಪ್ರಜಾಪ್ರಭುತ್ವಕ್ಕೆ ಕಷ್ಟ ಆಗುತ್ತದೆ. ನನ್ನನ್ನು ಪೂಜಿಸಬೇಡಿ, ನನ್ನನ್ನು ಓದಿ ಎಂದು ಹೇಳುತ್ತಿದ್ದರು. ನಾವು ಅವರನ್ನು ಪೂಜಿಸುತ್ತೇವೆ ಆದರೆ ಅವರ ವಿಚಾರಗಳನ್ನು ಅರ್ಥ ಮಾಡಿಕೊಳ್ಳಲ್ಲ.. ಬುದ್ಧ, ಬಸವ, ಅಂಬೇಡ್ಕರ್‌ರವರ ಆದರ್ಶ ಜೀವನವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.

    ಮತ್ತೋರ್ವ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಉತ್ತಮ ಸಮಾಜ ಎಂದರೆ ಅದೆಷ್ಟು ಜ್ಞಾನಪೀಠ ಪ್ರಶಸ್ತಿ ಪಡೆಯುತ್ತೇವೆ, ಅದೆಷ್ಟು ದೊಡ್ಡ ಬಜೆಟ್ ಸಿನಿಮಾ ಮಾಡುತ್ತೇವೆ ಎಂದಲ್ಲ. ಉತ್ತಮ ಸಮಾಜ ಎಂದರೆ ಅಂಬೇಡ್ಕರ್ ಕಂಡಂತಹ ಸಮ-ಸಮಾಜ, ಸಮಾನತೆಯ ಸಮಾಜವಾಗಿದೆ ಎಂದು ಹೇಳಿದರು.

    ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ತಾ.ಅಧ್ಯಕ್ಷ ಕೆ.ವಿ ಪುರುಷೋತ್ತಮ್ ಮಾತನಾಡಿ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಾನಮಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ದಕ್ಕಬೇಕಿದೆ. ಶೈಕ್ಷಣ ಕ, ಆರೋಗ್ಯ ಹಾಗೂ ಪರಿಸರ ಜೊತೆಗೆ ಅಭಿವೃದ್ಧಿ ಕುರಿತು ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದು ಸಂವಿಧಾನ ಆಶಯ ಈಡೇರಿಸಬೇಕಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ತಿಮ್ಮಾಜಮ್ಮ, ಕೆಯುಡಬ್ಲ್ಯುಜೆ ಉಪಾಧ್ಯಕ್ಷ ಹೆಚ್.ಎನ್.ನಾಗರಾಜು, ಅಗ್ರಹಾರ ಗ್ರಾ.ಪಂ ಅಧ್ಯಕ್ಷ ಪ್ರಭಾಕರ್, ದಲಿತ ಮುಖಂಡ ದಾಡಿ ವೆಂಕಟೇಶ್, ದೊಡ್ಡಯ್ಯ, ವೀರಕ್ಯಾತರಾಯ, ಬಸವರಾಜು, ನಯಾಜ್‌ ಅಹಮದ್, ಮಹಮ್ಮದ್ ಗೌಸ್‌ ಫೀರ್, ಫಾರೂಕ್, ನವೀನ್, ರಾಕೇಶ್, ಉಮೇಶ್, ರಿಜ್ವಾನ್‌ ಪಾಷ, ಸುರೇಶ್, ರಿಜ್ವಾನ್‌ಅಹಮದ್, ಚಿಕ್ಕಿರಪ್ಪ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಕಾರವಾರ:  ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ನೋಂದಣಿ…

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.