nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!
    ಜಿಲ್ಲಾ ಸುದ್ದಿ August 17, 2025

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    By adminAugust 17, 2025No Comments1 Min Read
    yathnal

    ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​  ಕಾರಿಗೆ ಮುತ್ತಿಗೆ ಹಾಕಿ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ಸಿದ್ಧಸಿರಿ ಸಹಕಾರಿ ಬ್ಯಾಂಕ್ ಶಾಖೆ ಹಾಗೂ ಎಸ್​​ ಮಾರ್ಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಯತ್ನಾಳ್ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.


    Provided by
    Provided by

    ಕೂಡಲೇ ಪೊಲೀಸರು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕರನ್ನು ತಡೆದು, ವಶಕ್ಕೆ ಪಡೆದರು. ಆಲಮೇಲದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

    ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ, ಯುವಕರ ಕುಟುಂಬದ ಮಹಿಳೆಯರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರ ಎದುರು ಪಟ್ಟು ಹಿಡಿದರು. ಆದರೆ, ಪೊಲೀಸರು ಭೇಟಿ ಅವಕಾಶ ನೀಡಲಿಲ್ಲ. ದೂರು‌ ಕೊಡಿ ರಜಿಸ್ಟರ್ ಮಾಡಿಕೊಳ್ಳುತ್ತೇವೆ. ಗಲಾಟೆ ಮಾಡಲು ಬಿಡಲ್ಲವೆಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.