nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಡಗಲ್ಲು ಉತ್ಸವ ಸರ್ಕಾರದ ವತಿಯಿಂದ ಆಚರಿಸಲು ವಾಲ್ಮೀಕಿ ಶ್ರೀ ಒತ್ತಾಯ
    ಪಾವಗಡ August 18, 2025

    ನಿಡಗಲ್ಲು ಉತ್ಸವ ಸರ್ಕಾರದ ವತಿಯಿಂದ ಆಚರಿಸಲು ವಾಲ್ಮೀಕಿ ಶ್ರೀ ಒತ್ತಾಯ

    By adminAugust 18, 2025No Comments2 Mins Read

    ಪಾವಗಡ: ಕರ್ನಾಟಕ ರಾಜ್ಯ ದಕ್ಷಿಣ ಭಾರತದ ಐತಿಹಾಸಿಕ ಪವಿತ್ರ ಪುಣ್ಯಭೂಮಿ ನಿಡಗಲ್ಲು ದುರ್ಗದ ಶ್ರೀರಾಮತೀರ್ಥ ಬಳಿ ನಿಡಗಲ್ಲು ಉತ್ಸವ ಕಾರ್ಯಕ್ರಮ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ ನಿಡಗಲ್ಲು ಹಾಗೂ ದೇವರಾಯನರೋಪ್ಪ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಿಡಗಲ್ ದುರ್ಗದ ಅಭಿಮಾನಿಗಳ ವತಿಯಿಂದ ಹಮ್ಮಿಕೊಳ್ಳಲಾಗಿತ್ತು

    ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ 2025ರ  ನಿಡಗಲ್ಲು ಕಲಾವಿದರ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಐತಿಹಾಸಿಕ ಹಿನ್ನೆಲೆ ಉಳ್ಳ ಪವಿತ್ರ ಪುಣ್ಯ ಭೂಮಿ. ರಾಜ ಮಹಾರಾಜರು ಪಾಳೆಗಾರರು ಆಳ್ವಿಕೆ ನಡೆಸಿದ ಪವಿತ್ರ ನೆಲ. ಸಾಧು ಸಂತರು ತಪೋಗೈದ ಪುಣ್ಯಭೂಮಿ ಇಂತಹ ಐತಿಹಾಸಿಕ ನಿಡಗಲ್ ದುರ್ಗದ ಉತ್ಸವವನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ವಾರದಲ್ಲಿ ಆಚರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.


    Provided by
    Provided by

    ಉತ್ಸವ ಸಮಿತಿ ಸಂಚಾಲಕರಾದ ಪಾಳೇಗಾರ್ ಲೋಕೇಶ್ ಮಾತನಾಡಿ, ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ವಿವಿಧ ಸಂಘ–ಸಂಸ್ಥೆಗಳೊಂದಿಗೆ ನಿಡಗಲ್ಲು ಉತ್ಸವವನ್ನ ಆಚರಿಸುತ್ತಿದ್ದು ಪ್ರತಿ ವರ್ಷವೂ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಿ ಸರ್ಕಾರದ ವತಿಯಿಂದ ಆಚರಿಸುವ ಭರವಸೆ ನೀಡುತ್ತಿದ್ದು, ಭರವಸೆ ಭರವಸೆಯಾಗಿ ಉಳಿಯುತ್ತಿದೆ, ದಯವಿಟ್ಟು ಜನಪ್ರತಿನಿಧಿಗಳು ಸರ್ಕಾರ ಮುಂದೆ ಬಂದು ನಿಡಗಲ್ ದುರ್ಗದ ಉತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಬೇಕು ಹಾಗೂ ನಿಡಗಲ್ ದುರ್ಗವನ್ನು ಪ್ರವಾಸೋದ್ಯಮ ಕೇಂದ್ರ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

    ನಿಡಗಲ್ಲು ದುರ್ಗದಲ್ಲಿ ಜಾತ್ರೆ ಪ್ರಯುಕ್ತ ಶ್ರೀ ಕ್ಷೇತ್ರ ರಾಮತೀರ್ಥ. ಶ್ರೀ ರಾಮಲಿಂಗೇಶ್ವರ ದೇವಸ್ಥಾನ. ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ. ನರಸಿಂಹ ಸ್ವಾಮಿ ದೇವಸ್ಥಾನ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ ಶಿವಣ್ಣ,  ನವೀನ್ ಕಿಲಾರ್ಲ ಹಳ್ಳಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಶಿವಪ್ಪ, ಕಾರ ನಾಗಪ್ಪ, ಓಂಕಾರ ನಾಯಕ, ಜಗದೀಶ್, ಬೆಳ್ಳಿ ಬಟ್ಟಲು ಬಲರಾಮ್, ತಿಮ್ಮಯ್ಯ, ನಿವೃತ್ತ ಸೈನಿಕ ಅನಂತಯ್ಯ, ಮಂಜುನಾಥ್ ರವಿಕುಮಾರ್, ಮಹಾರಾಜ್, ಪಾಲಾಕ್ಷ, ನಿಡಗಲ್ಲು ಮಂಜುನಾಥ್, ಕಾಮರಾಜ್ ಮುಂತಾದವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.